Video: ಬಿಹಾರದಲ್ಲಿ ಹೊತ್ತಿ ಉರಿದ ಪ್ಯಾಸೆಂಜರ್ ರೈಲು
ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ಹೊತ್ತಿ ಉರಿದಿರುವ ಘಟನೆ ಇಂದು ನಡೆದಿದೆ. ಬೆಂಕಿಯನ್ನು ನಿಯಂತ್ರಿಸಲು ಸಿಬ್ಬಂದಿ ಹರಸಾಹಸ ಪಡುತ್ತಿರುವಾಗ ರೈಲು ಬೋಗಿಯಿಂದ ದಟ್ಟವಾದ ಹೊಗೆ ಹೊರಬರುತ್ತಿರುವ ದೃಶ್ಯಗಳು ಕಂಡುಬಂದಿವೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಸಸಾರಾಮ್-ಪಾಟ್ನಾ ಫಾಸ್ಟ್ ಪ್ಯಾಸೆಂಜರ್ ರೈಲು ಬೆಳಿಗ್ಗೆ 6 ಗಂಟೆಗೆ ಹೊರಡಬೇಕಿತ್ತು ಇದಕ್ಕೂ ಸ್ವಲ್ಪ ಮೊದಲು ಬೆಂಕಿ ಕಾಣಿಸಿಕೊಂಡಿತ್ತು. ಅದೃಷ್ಟವಶಾತ್ ಯಾವುದೇ ಸಾವುನೋವುಗಳು ಸಂಭವಿಸಿಲ್ಲ.
ಪಾಟ್ನಾ, ಮೇ 18: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ಹೊತ್ತಿ ಉರಿದಿರುವ ಘಟನೆ ಇಂದು ನಡೆದಿದೆ. ಬೆಂಕಿಯನ್ನು ನಿಯಂತ್ರಿಸಲು ಸಿಬ್ಬಂದಿ ಹರಸಾಹಸ ಪಡುತ್ತಿರುವಾಗ ರೈಲು ಬೋಗಿಯಿಂದ ದಟ್ಟವಾದ ಹೊಗೆ ಹೊರಬರುತ್ತಿರುವ ದೃಶ್ಯಗಳು ಕಂಡುಬಂದಿವೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಸಸಾರಾಮ್-ಪಾಟ್ನಾ ಫಾಸ್ಟ್ ಪ್ಯಾಸೆಂಜರ್ ರೈಲು ಬೆಳಿಗ್ಗೆ 6 ಗಂಟೆಗೆ ಹೊರಡಬೇಕಿತ್ತು ಇದಕ್ಕೂ ಸ್ವಲ್ಪ ಮೊದಲು ಬೆಂಕಿ ಕಾಣಿಸಿಕೊಂಡಿತ್ತು. ಅದೃಷ್ಟವಶಾತ್ ಯಾವುದೇ ಸಾವುನೋವುಗಳು ಸಂಭವಿಸಿಲ್ಲ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್ಡ್ರೈವ್ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ

