Video: ಬಿಹಾರದಲ್ಲಿ ಹೊತ್ತಿ ಉರಿದ ಪ್ಯಾಸೆಂಜರ್ ರೈಲು

Updated on: May 18, 2026 | 9:00 AM

ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ಹೊತ್ತಿ ಉರಿದಿರುವ ಘಟನೆ ಇಂದು ನಡೆದಿದೆ. ಬೆಂಕಿಯನ್ನು ನಿಯಂತ್ರಿಸಲು ಸಿಬ್ಬಂದಿ ಹರಸಾಹಸ ಪಡುತ್ತಿರುವಾಗ ರೈಲು ಬೋಗಿಯಿಂದ ದಟ್ಟವಾದ ಹೊಗೆ ಹೊರಬರುತ್ತಿರುವ ದೃಶ್ಯಗಳು ಕಂಡುಬಂದಿವೆ. ಶಾರ್ಟ್​ ಸರ್ಕ್ಯೂಟ್​​ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಸಸಾರಾಮ್-ಪಾಟ್ನಾ ಫಾಸ್ಟ್ ಪ್ಯಾಸೆಂಜರ್ ರೈಲು ಬೆಳಿಗ್ಗೆ 6 ಗಂಟೆಗೆ ಹೊರಡಬೇಕಿತ್ತು ಇದಕ್ಕೂ ಸ್ವಲ್ಪ ಮೊದಲು ಬೆಂಕಿ ಕಾಣಿಸಿಕೊಂಡಿತ್ತು. ಅದೃಷ್ಟವಶಾತ್ ಯಾವುದೇ ಸಾವುನೋವುಗಳು ಸಂಭವಿಸಿಲ್ಲ.

ಪಾಟ್ನಾ, ಮೇ 18: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ಹೊತ್ತಿ ಉರಿದಿರುವ ಘಟನೆ ಇಂದು ನಡೆದಿದೆ. ಬೆಂಕಿಯನ್ನು ನಿಯಂತ್ರಿಸಲು ಸಿಬ್ಬಂದಿ ಹರಸಾಹಸ ಪಡುತ್ತಿರುವಾಗ ರೈಲು ಬೋಗಿಯಿಂದ ದಟ್ಟವಾದ ಹೊಗೆ ಹೊರಬರುತ್ತಿರುವ ದೃಶ್ಯಗಳು ಕಂಡುಬಂದಿವೆ. ಶಾರ್ಟ್​ ಸರ್ಕ್ಯೂಟ್​​ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಸಸಾರಾಮ್-ಪಾಟ್ನಾ ಫಾಸ್ಟ್ ಪ್ಯಾಸೆಂಜರ್ ರೈಲು ಬೆಳಿಗ್ಗೆ 6 ಗಂಟೆಗೆ ಹೊರಡಬೇಕಿತ್ತು ಇದಕ್ಕೂ ಸ್ವಲ್ಪ ಮೊದಲು ಬೆಂಕಿ ಕಾಣಿಸಿಕೊಂಡಿತ್ತು. ಅದೃಷ್ಟವಶಾತ್ ಯಾವುದೇ ಸಾವುನೋವುಗಳು ಸಂಭವಿಸಿಲ್ಲ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More