ಬಸ್ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಸರ್ಕಾರಿ ಬಸ್ ಕಂಡಕ್ಟರ್ ಹಾಗೂ ಪ್ರಯಾಣಿಕರ ನಡುವೆ ಒಂದಲ್ಲ ಒಂದು ಕಾರಣಕ್ಕೆ ಜಗಳ, ಗಲಾಟೆಗಳು ನಡೆಯುತ್ತಲೇ ಇವೆ. ಅದರಂತೆ ಗದಗನಲ್ಲಿ ಬಸ್ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಗದಗ, (ನವೆಂಬರ್ 14): ಬಸ್ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹರಿಪೂರ ತಾಂಡಾದಲ್ಲಿ ನಡೆದಿದೆ. ಟಿಕೆಟ್ ವಿಚಾರವಾಗಿ ಕಂಡಕ್ಟರ್ ಮತ್ತು ಪ್ರಯಾಣಿಕನ ನಡುವೆ ಮಾತಿನ ಚಕಮಕಿಯಾಗಿದ್ದು, ಅದು ಬಡಿದಾಟಕ್ಕೆ ತಿರುಗಿದೆ. ಬಸ್ ಬಾಗಿಲಿನಲ್ಲಿ ನಿಂತ ಕಂಡಕ್ಟರ್ ಕೃಷ್ಣಾ ನಾಯಕನನ್ನು ಎಳೆದೊಯ್ದು ಹಲ್ಲೆ ಮಾಡಲಾಗಿದೆ. ಬಳಿ ಮಹಿಳೆಯೊಬ್ಬರು ಮಧ್ಯಪ್ರವೇಶಿಸಿ ಕಂಡಕ್ಟರ್ನನ್ನು ರಕ್ಷಣೆ ಮಾಡಿದ್ದಾರೆ.
Published on: Nov 14, 2024 06:26 PM
Follow Us
Latest Videos
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್ಗೆ ತೆರಳಿದ್ದ ವೃದ್ಧ ಬಲಿ!
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ

