ಇದು ರೈಲ್ವೆ ಬೋಗಿನಾ ಅಥ್ವಾ ಮನೇನಾ, ಕೋಚ್ ತುಂಬಾ ಒಳ ಉಡುಪುಗಳನ್ನು ನೇತು ಹಾಕಿದ ಮಹಿಳೆಯರು

Updated on: Apr 01, 2026 | 9:53 AM

ಒಮ್ಮೆ ಈ ರೈಲ್ವೆ ಬೋಗಿಯನ್ನು ನೋಡಿದಾಗ ಇದು ನಿಜವಾಗಿಯೂ ಬೋಗಿಯೇ ಅಥವಾ ಖಾಸಗಿ ವಿಮಾನವೇ ಎನ್ನುವ ಅನುಮಾನ ಮೂಡುತ್ತದೆ. ಯಾಕೆಂದರೆ ಬೇರೆ ಬಟ್ಟೆಗಳು ಹಾಗಿರಲಿ ಒಳ ಉಡುಪುಗಳನ್ನು ಕೂಡ ಮಹಿಳೆಯರು ನೇತುಹಾಕಿದ್ದಾರೆ. ಈ ಘಟನೆ ಮನಿಹಾರಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಇಡೀ ಬೋಗಿಯ ತುಂಬೆಲ್ಲಾ ಬಟ್ಟೆಗಳನ್ನು ಒಣಹಾಕಿದ್ದಾರೆ. ಇವರಿಗೆ ಕಿಂಚಿತ್ತಾದರೂ ನಾಗರಿಕ ಪ್ರಜ್ಞೆ ಇದೆಯೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ರೈಲ್ವೆ ಆಡಳಿತ ಇಂಥವರ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ ಎನ್ನುವ ಪ್ರಶ್ನೆಯೂ ಉದ್ಭವವಾಗಿದೆ.

ಮನಿಹಾರಿ, ಏಪ್ರಿಲ್ 1: ಒಮ್ಮೆ ಈ ರೈಲ್ವೆ ಬೋಗಿಯನ್ನು ನೋಡಿದಾಗ ಇದು ನಿಜವಾಗಿಯೂ ಬೋಗಿಯೇ ಅಥವಾ ಖಾಸಗಿ ವಿಮಾನವೇ ಎನ್ನುವ ಅನುಮಾನ ಮೂಡುತ್ತದೆ. ಯಾಕೆಂದರೆ ಬೇರೆ ಬಟ್ಟೆಗಳು ಹಾಗಿರಲಿ ಒಳ ಉಡುಪುಗಳನ್ನು ಕೂಡ ಮಹಿಳೆಯರು ನೇತುಹಾಕಿದ್ದಾರೆ. ಈ ಘಟನೆ ಮನಿಹಾರಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಇಡೀ ಬೋಗಿಯ ತುಂಬೆಲ್ಲಾ ಬಟ್ಟೆಗಳನ್ನು ಒಣಹಾಕಿದ್ದಾರೆ. ಇವರಿಗೆ ಕಿಂಚಿತ್ತಾದರೂ ನಾಗರಿಕ ಪ್ರಜ್ಞೆ ಇದೆಯೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ರೈಲ್ವೆ ಆಡಳಿತ ಇಂಥವರ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ ಎನ್ನುವ ಪ್ರಶ್ನೆಯೂ ಉದ್ಭವವಾಗಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published on: Apr 01, 2026 09:51 AM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More