ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
Pavithra Gowda: ಕೆಲ ದಿನಗಳ ಹಿಂದಷ್ಟೆ ವಿಜಯಲಕ್ಷ್ಮಿ ದರ್ಶನ್ ಬೆಂಗಳೂರಿನ ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿ ವೀಶೇಷ ಪೂಜೆ ಸಲ್ಲಿಸಿದ್ದರು. ಇದೀಗ ದರ್ಶನ್ರ ಗೆಳತಿ ಪವಿತ್ರಾ ಗೌಡ ಬನಶಂಕರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಿಗೆ ಮಡಿಲಕ್ಕಿ ತುಂಬಿದ್ದಾರೆ. ಇಲ್ಲಿದೆ ವಿಡಿಯೋ...
ಕೆಲ ದಿನಗಳ ಹಿಂದಷ್ಟೆ ವಿಜಯಲಕ್ಷ್ಮಿ ದರ್ಶನ್ (Vijayalakshmi Darshan) ಬೆಂಗಳೂರಿನ ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿ ವೀಶೇಷ ಪೂಜೆ ಸಲ್ಲಿಸಿದ್ದರು. ಇದೀಗ ದರ್ಶನ್ರ ಗೆಳತಿ ಪವಿತ್ರಾ ಗೌಡ ಬನಶಂಕರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಿಗೆ ಮಡಿಲಕ್ಕಿ ತುಂಬಿದ್ದಾರೆ. ಇಲ್ಲಿದೆ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 15, 2025 06:30 PM
Latest Videos