AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಸಿನಿಮಾಗೆ ಸಹಿ ಹಾಕೋಕೆ ಬೆಂಗಳೂರಿಗೆ ಬಂದಿದ್ದ ಪವಿತ್ರಾ ಜಯರಾಮ್

ದರ್ಶನ್ ಸಿನಿಮಾಗೆ ಸಹಿ ಹಾಕೋಕೆ ಬೆಂಗಳೂರಿಗೆ ಬಂದಿದ್ದ ಪವಿತ್ರಾ ಜಯರಾಮ್

ರಾಜೇಶ್ ದುಗ್ಗುಮನೆ
|

Updated on:May 14, 2024 | 1:59 PM

Share

ಪವಿತ್ರಾ ಜಯರಾಮ್ ಇತ್ತೀಚೆಗೆ ನಿಧನ ಹೊಂದಿದ್ದಾರೆ. ಅವರು ಬೆಂಗಳೂರಿನಿಂದ ಹೈದರಾಬದ್​ಗೆ ಹೊರಟಿದ್ದರು. ಕಾರಿನಲ್ಲಿ ಪ್ರಯಾಣ ಮಾಡುವಾಗ ಅವರ ಜೊತೆ 2013ರಿಂದ ಕೆಲಸ ಮಾಡುತ್ತಾ ಬಂದಿದ್ದ ಚಂದು ಹೆಸರಿನ ತೆಲುಗು ನಟ ಕೂಡ ಇದ್ದರು. ಅವರು ಘಟನೆ ಬಗ್ಗೆ ವಿವರಿಸಿದ್ದಾರೆ.

ನಟಿ ಪವಿತ್ರಾ ಜಯರಾಮ್ (Pavitra Jayaram) ಅವರು ಇತ್ತೀಚೆಗೆ ನಿಧನ ಹೊಂದಿದ್ದಾರೆ. ಅವರು ಬೆಂಗಳೂರಿನಿಂದ ಹೈದರಾಬದ್​ಗೆ ಹೊರಟಿದ್ದರು. ಕಾರಿನಲ್ಲಿ ಪ್ರಯಾಣ ಮಾಡುವಾಗ ಅವರ ಜೊತೆ ಪತಿ ಚಂದು ಹೆಸರಿನ ಕೂಡ ಇದ್ದರು. ಅವರು ಅಪಘಾತದ ಬಗ್ಗೆ ವಿವರಿಸಿದ್ದಾರೆ. ಬೆಂಗಳೂರಿಗೆ ಬಂದಿದ್ದು ಏಕೆ ಎಂಬ ಬಗ್ಗೆ ಗೆಳೆಯ ಚಂದು ವಿವರಿಸಿದ್ದಾರೆ. ‘ದರ್ಶನ್ ಸರ್ ಸಿನಿಮಾಗೆ ಆಫರ್ ಬಂದಿತ್ತು. ಅದಕ್ಕೆ ಸಹಿ ಹಾಕೋಕೆ ಬೆಂಗಳೂರಿಗೆ ಬಂದಿದ್ದೆವು. ಅಗ್ರಿಮೆಂಟ್​ಗೆ ಸಹಿ ಹಾಕಬೇಕಿತ್ತು. ಹೀಗಾಗಿ ಬೆಂಗಳೂರಿಗೆ ಬಂದಿದ್ದೆವು. ಪವಿತ್ರಾ ಅವರಿಗೆ ಜೆಮಿನಿ ಟಿವಿಯಿಂದ ಆಫರ್ ಬಂತು. ಹೀಗಾಗಿ, ಬೆಂಗಳೂರಿನಿಂದ ಹೈದರಾಬಾದ್​ಗೆ ಹೊರಟಿದ್ದೆವು’ ಎಂದಿದ್ದಾರೆ  ಚಂದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: May 14, 2024 08:38 AM
Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More