‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್
Pawan Kalyan: ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಅವರು ಕರ್ನಾಟಕಕ್ಕೆ ಆಗಮಿಸಿದ್ದು ರಾಜ್ಯದ ಅರಣ್ಯ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕ ಮಾತೆ’ ಎಂದು ಭಾಷಣ ಆರಂಭಿಸಿದ ಪವನ್ ಕಲ್ಯಾಣ್, ಭಾಷಣದುದ್ದಕ್ಕೂ ಕುವೆಂಪು ಅವರ ಸಾಲುಗಳನ್ನು ಅಲ್ಲಲ್ಲಿ ಬಳಸಿಕೊಂಡರು. ಇಲ್ಲಿದೆ ನೋಡಿ ವಿಡಿಯೋ...
ಆಂಧ್ರ ಪ್ರದೇಶ (Andhra Pradesh) ಡಿಸಿಎಂ ಪವನ್ ಕಲ್ಯಾಣ್ (Pawan Kalyan) ಅವರು ಕರ್ನಾಟಕಕ್ಕೆ ಆಗಮಿಸಿದ್ದು ರಾಜ್ಯದ ಅರಣ್ಯ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕ ಮಾತೆ’ ಎಂದು ಭಾಷಣ ಆರಂಭಿಸಿದ ಪವನ್ ಕಲ್ಯಾಣ್, ಭಾಷಣದುದ್ದಕ್ಕೂ ಕುವೆಂಪು ಅವರ ಸಾಲುಗಳನ್ನು ಅಲ್ಲಲ್ಲಿ ಬಳಸಿಕೊಂಡರು. ಸಾಧ್ಯವಾದಷ್ಟು ಕನ್ನಡವನ್ನೇ ತಮ್ಮ ಭಾಷಣದಲ್ಲಿ ಪವನ್ ಕಲ್ಯಾಣ್ ಬಳಸಿದರು. ಕರ್ನಾಟಕವು ಭಾರತ ಮಾತೆಯ ಮುದ್ದು ಮಗಳು’ ಎಂದು ಕೊಂಡಾಡಿದರು. ವಿಡಿಯೋ ಇಲ್ಲಿದೆ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 21, 2025 01:34 PM
Latest Videos
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

