ಚುನಾವಣೆಯಲ್ಲಿ ಗೆದ್ದ ಪವನ್ ಕಲ್ಯಾಣ್​ಗೆ ಪತ್ನಿಯಿಂದ ವೀರತಿಲಕ

ಪವನ್ ಕಲ್ಯಾಣ್ ಮೊದಲ ಬಾರಿಗೆ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿದ್ದಾರೆ. ಸಚಿವರೂ ಆಗುವ ಸಂಭವ ಇದೆ. ಗೆದ್ದ ಪವನ್ ಕಲ್ಯಾಣ್​ಗೆ ಅವರ ಪತ್ನಿ ಅನ್ನಾ ಲೆಜ್ನೆವಾ ಆರತಿ ಬೆಳಗಿ ತಿಲಕವಿಟ್ಟಿದ್ದಾರೆ.

ಚುನಾವಣೆಯಲ್ಲಿ ಗೆದ್ದ ಪವನ್ ಕಲ್ಯಾಣ್​ಗೆ ಪತ್ನಿಯಿಂದ ವೀರತಿಲಕ
|

Updated on: Jun 04, 2024 | 8:22 PM

ಪವನ್ ಕಲ್ಯಾಣ್​ಗೆ (Pawan Kalyan) ಇದು ಅತ್ಯಂತ ಯಶಸ್ವಿ ಚುನಾವಣೆ. ಜನಸೇನಾ ಪಕ್ಷ ಸ್ಥಾಪಿಸಿ ಕಳೆದ ಹತ್ತು ವರ್ಷದಿಂದಲೂ ರಾಜಕೀಯ ನೆಲೆಗಾಗಿ ಹೋರಾಡುತ್ತಿದ್ದ ಪವನ್ ಕಲ್ಯಾಣ್​ಗೆ ಭಾರಿ ಭರವಸೆಯನ್ನು ಈ ಬಾರಿಯ ಆಂಧ್ರ ವಿಧಾನಸಭೆ ಚುನಾವಣೆ ನೀಡಿದೆ. ಟಿಡಿಪಿ ಹಾಗೂ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದ ಪವನ್​ ಕಲ್ಯಾಣ್​ಗೆ 21 ಕ್ಷೇತ್ರಗಳನ್ನು ನೀಡಲಾಗಿತ್ತು. ತಾವು ಪೀಠಾಪುರಂನಿಂದ ಸ್ಪರ್ಧಿಸಿ ಗೆದ್ದಿದ್ದು ಮಾತ್ರವೇ ಅಲ್ಲದೆ ತಮ್ಮ ಪಕ್ಷದ ಎಲ್ಲ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡಿದ್ದಾರೆ. ಆ ಮೂಲಕ ಯಶಸ್ವಿಯಾಗಿ ಆಂಧ್ರ ವಿಧಾನಸಭೆ ಪ್ರವೇಶಿಸಿದ್ದಾರೆ. ಚುನಾವಣೆಯಲ್ಲಿ ಮೊದಲ ಬಾರಿಗೆ ಗೆದ್ದ ಪವನ್ ಕಲ್ಯಾಣ್​ಗೆ ಅವರ ಪತ್ನಿ ಅನ್ನಾ ಲೆಜ್ನೇವಾ ಆರತಿ ಬೆಳಗಿ, ತಿಲವಿಟ್ಟಿದ್ದಾರೆ. ಈ ವೇಳೆ ಅನ್ನಾ ಲೆಜ್ವೇವಾ ಭಾವುಕಗೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ನಭೋ ಮಂಡಲದಲ್ಲಿ ವಿಸ್ಮಯ, ಸೂರ್ಯನ ಸುತ್ತ ಕಂಡು ಬಂದ ಕಾಮನಬಿಲ್ಲಿನ ಉಂಗುರ
ನಭೋ ಮಂಡಲದಲ್ಲಿ ವಿಸ್ಮಯ, ಸೂರ್ಯನ ಸುತ್ತ ಕಂಡು ಬಂದ ಕಾಮನಬಿಲ್ಲಿನ ಉಂಗುರ
KRS ನಾರ್ಥ್ ಬ್ಯಾಂಕಿನಿಂದ ಹುಲಿಕೆರೆವರೆಗೆ ನಾಲಾ ಕಾಮಗಾರಿ ವೀಕ್ಷಿಸಿದ ಸಚಿವ
KRS ನಾರ್ಥ್ ಬ್ಯಾಂಕಿನಿಂದ ಹುಲಿಕೆರೆವರೆಗೆ ನಾಲಾ ಕಾಮಗಾರಿ ವೀಕ್ಷಿಸಿದ ಸಚಿವ
ನೋಕಿಯಾ ಫೋನ್ ಹೋಗಿ HMD Mobile ಮಾರುಕಟ್ಟೆಗೆ ಬಂತು!
ನೋಕಿಯಾ ಫೋನ್ ಹೋಗಿ HMD Mobile ಮಾರುಕಟ್ಟೆಗೆ ಬಂತು!
ಹತ್ತಾರು ಊರು ಸುತ್ತಿದರೂ ನಿಮಗೆ ಮನಯೇ ಶ್ರೇಷ್ಠ ಎನ್ನಿಸಬಹುದು
ಹತ್ತಾರು ಊರು ಸುತ್ತಿದರೂ ನಿಮಗೆ ಮನಯೇ ಶ್ರೇಷ್ಠ ಎನ್ನಿಸಬಹುದು
ಮಕ್ಕಳ ಹೆಸರು ಪೂರ್ತಿಯಾಗಿ ಕರೆಯದಿದ್ದರೆ ಏನಾಗುತ್ತೆ ಗೊತ್ತಾ? ವಿಡಿಯೋ ನೋಡಿ
ಮಕ್ಕಳ ಹೆಸರು ಪೂರ್ತಿಯಾಗಿ ಕರೆಯದಿದ್ದರೆ ಏನಾಗುತ್ತೆ ಗೊತ್ತಾ? ವಿಡಿಯೋ ನೋಡಿ
‘ಪವಿತ್ರಾ ಗೌಡಗೆ ಲೋ ಬಿಪಿ’: ಆರೋಪಿಗಳ ತಪಾಸಣೆ ನಡೆಸಿದ ವೈದ್ಯರ ಪ್ರತಿಕ್ರಿಯೆ
‘ಪವಿತ್ರಾ ಗೌಡಗೆ ಲೋ ಬಿಪಿ’: ಆರೋಪಿಗಳ ತಪಾಸಣೆ ನಡೆಸಿದ ವೈದ್ಯರ ಪ್ರತಿಕ್ರಿಯೆ
‘ಯಾರೇ ದೊಡ್ಡವರಾದ್ರೂ ಕಾನೂನಿಗೆ ಹೊರತಲ್ಲ’: ವಸಿಷ್ಠ ಸಿಂಹ ಪ್ರತಿಕ್ರಿಯೆ
‘ಯಾರೇ ದೊಡ್ಡವರಾದ್ರೂ ಕಾನೂನಿಗೆ ಹೊರತಲ್ಲ’: ವಸಿಷ್ಠ ಸಿಂಹ ಪ್ರತಿಕ್ರಿಯೆ
‘ಮೆಜೆಸ್ಟಿಕ್’ ಸಿನಿಮಾ ಬಗ್ಗೆ ಭಾಮಾ ಹರೀಶ್ ಮಾತು, ದರ್ಶನ್​ಗೆ ಎಚ್ಚರಿಕೆ
‘ಮೆಜೆಸ್ಟಿಕ್’ ಸಿನಿಮಾ ಬಗ್ಗೆ ಭಾಮಾ ಹರೀಶ್ ಮಾತು, ದರ್ಶನ್​ಗೆ ಎಚ್ಚರಿಕೆ
ಮೈಸೂರು: ಆಕ್ಸೆಲ್ ಕಟ್ ಆಗಿ ಜಮೀನಿಗೆ ನುಗ್ಗಿದ ಕೆಎಸ್​ಆರ್​ಟಿಸಿ ಬಸ್
ಮೈಸೂರು: ಆಕ್ಸೆಲ್ ಕಟ್ ಆಗಿ ಜಮೀನಿಗೆ ನುಗ್ಗಿದ ಕೆಎಸ್​ಆರ್​ಟಿಸಿ ಬಸ್
ಕೊಲೆ ಆರೋಪಿ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ಶಿಫ್ಟ್​
ಕೊಲೆ ಆರೋಪಿ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ಶಿಫ್ಟ್​