Paytm FAStag: ಪೇಟಿಎಂನಲ್ಲಿ ಫಾಸ್ಟ್ಯಾಗ್ ರೀಚಾರ್ಜ್ ಮಾಡುವುದು ಹೇಗೆ?
ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಮೇಲೆ ನಿರ್ಬಂಧ ಹೇರಿದ್ದರಿಂದ ಜನರು ಪೇಟಿಎಂ ಮೂಲಕ ಫಾಸ್ಟ್ಯಾಗ್ ರೀಚಾರ್ಜ್ ಮಾಡುವ ಬಗ್ಗೆ ಚಿಂತೆಗೆ ಒಳಗಾಗಿದ್ದಾರೆ. ಪೇಟಿಎಂ ಫಾಸ್ಟ್ಯಾಗ್ ಇನ್ನು ಬಳಕೆಯಾಗುವುದಿಲ್ಲ ಎಂದುಕೊಂಡಿದ್ದಾರೆ. ಆದರೆ ಹಾಗಾಗುವುದಿಲ್ಲ ಎಂದು ಪೇಟಿಎಂ ಭರವಸೆ ನೀಡಿದ್ದು, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಹೊರತುಪಡಿಸಿ, ಈಗ ನೀಡುತ್ತಿರುವ ಎಲ್ಲ ಸೇವೆಗಳು ಕೂಡ ಲಭ್ಯವಾಗುತ್ತದೆ, ಬಳಕೆದಾರರು ಚಿಂತಿಸಬೇಕಿಲ್ಲ ಎಂದು ಹೇಳಿದೆ.
ಪೇಟಿಎಂ ಮೂಲಕ ಫಾಸ್ಟ್ಯಾಗ್ ರೀಚಾರ್ಜ್ ಮಾಡುವ ಕುರಿತು ಜನರಿಗೆ ಇನ್ನೂ ಗೊಂದಲ ಮುಂದುವರಿದಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಮೇಲೆ ನಿರ್ಬಂಧ ಹೇರಿದ್ದರಿಂದ ಜನರು ಪೇಟಿಎಂ ಮೂಲಕ ಫಾಸ್ಟ್ಯಾಗ್ ರೀಚಾರ್ಜ್ ಮಾಡುವ ಬಗ್ಗೆ ಚಿಂತೆಗೆ ಒಳಗಾಗಿದ್ದಾರೆ. ಪೇಟಿಎಂ ಫಾಸ್ಟ್ಯಾಗ್ ಇನ್ನು ಬಳಕೆಯಾಗುವುದಿಲ್ಲ ಎಂದುಕೊಂಡಿದ್ದಾರೆ. ಆದರೆ ಹಾಗಾಗುವುದಿಲ್ಲ ಎಂದು ಪೇಟಿಎಂ ಭರವಸೆ ನೀಡಿದ್ದು, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಹೊರತುಪಡಿಸಿ, ಈಗ ನೀಡುತ್ತಿರುವ ಎಲ್ಲ ಸೇವೆಗಳು ಕೂಡ ಲಭ್ಯವಾಗುತ್ತದೆ, ಬಳಕೆದಾರರು ಚಿಂತಿಸಬೇಕಿಲ್ಲ ಎಂದು ಹೇಳಿದೆ.
Follow Us
Latest Videos
ಡಾ.ರಮ್ಯಾ ಬರೆದಿರುವ ‘ಚಲಿಸುವ ಬಂಡೆ’ ಪುಸ್ತಕದಲ್ಲಿ ಯಾವೆಲ್ಲಾ ವಿಚಾರಗಳಿವೆ?
ಲೀಲಾವತಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ವಿನೋದ್ ರಾಜ್ ಬೇಸರ
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
