‘ಲವ್​ ಬರ್ಡ್ಸ್​’ ಚಿತ್ರತಂಡದಲ್ಲಿನ ಕಿರಿಕ್ ಒಂದೆರಡಲ್ಲ; ಎಲ್ಲವನ್ನೂ ವಿವರಿಸಿದ ನಿರ್ದೇಶಕ ಪಿ.ಸಿ. ಶೇಖರ್​

Updated on: May 21, 2023 | 12:28 PM

ನಿರ್ಮಾಪಕರು ಮತ್ತು ತಮ್ಮ ನಡುವೆ ಏನೆಲ್ಲ ಆಯಿತು ಎಂಬುದನ್ನು ಪಿ.ಸಿ. ಶೇಖರ್​ ವಿವರಿಸಿದ್ದಾರೆ. ಕಡ್ಡಿಪುಡಿ ಚಂದ್ರು ಮೇಲೆ ಅವರ ಅನೇಕ ಆರೋಪ ಹೊರಿಸಿದ್ದಾರೆ.

ನಿರ್ದೇಶಕ ಪಿ.ಸಿ. ಶೇಖರ್​ (PC Shekar) ಅವರು ಕನ್ನಡ ಚಿತ್ರದಲ್ಲಿ ಹಲವು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ಅವರು ನಿರ್ದೇಶಿಸಿದ, ಡಾರ್ಲಿಂಗ್​ ಕೃಷ್ಣ, ಮಿಲನಾ ನಾಗರಾಜ್ ನಟನೆಯ ‘ಲವ್​ ಬರ್ಡ್ಸ್​’ ಸಿನಿಮಾ (Love Birds Movie) ತಂಡದ ಒಳಗೆ ಸಾಕಷ್ಟು ಕಿರಿಕ್​ಗಳು ಆಗಿವೆ. ನಿರ್ಮಾಪಕ ಕಡ್ಡಿಪುಡಿ ಚಂದ್ರು (Kaddipudi Chandru) ಅವರು ನಿರ್ದೇಶಕರಿಗೆ ಸಂಭಾವನೆ ನೀಡದೇ ಸತಾಯಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಒಟ್ಟಾರೆ ಏನೆಲ್ಲ ಆಯಿತು ಎಂಬುದನ್ನು ಪಿ.ಸಿ. ಶೇಖರ್​ ವಿವರಿಸಿದ್ದಾರೆ. ನಿರ್ಮಾಪಕರ ಮೇಲೆ ಅವರು ಅನೇಕ ಆರೋಪ ಹೊರಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More