ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಹಾಸನದಲ್ಲಿನ ನಿವೇಶನವೊಂದಕ್ಕೆ ಸಂಬಂಧಪಟ್ಟಂತೆ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ಅವರು ಪಿಡಿಒ ನಟರಾಜ್ ವಿರುದ್ಧ ಗುಡುಗಿದ್ದರು. ನಟರಾಜ್ ಮೇಲೆ ಕೆಲವು ಆರೋಪಗಳನ್ನು ಅವರು ಹೊರಿಸಿದ್ದರು. ಆ ಬಗ್ಗೆ ಸ್ವತಃ ನಟರಾಜ್ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..
ನಿವೇಶನವೊಂದಕ್ಕೆ ಸಂಬಂಧಪಟ್ಟಂತೆ ಹಾಸನದಲ್ಲಿ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ (Pushpa Arun Kumar) ಅವರು ಪಿಡಿಒ ನಟರಾಜ್ ವಿರುದ್ಧ ಗುಡುಗಿದ್ದರು. ನಟರಾಜ್ ಮೇಲೆ ಕೆಲವು ಆರೋಪಗಳನ್ನು ಅವರು ಹೊರಿಸಿದ್ದರು. ಆ ಬಗ್ಗೆ ಸ್ವತಃ ನಟರಾಜ್ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ. ‘ಪುಷ್ಪಾ ಅವರು ಈ ರೀತಿ ಮಾತನಾಡಿರುವುದು ಸರಿಯಲ್ಲ. ನನ್ನ ಹೆಸರು ಹೇಳುವುದರಿಂದ ಅವರು ಸಮಾಜದಲ್ಲಿ ಅಧಃಪಥನಕ್ಕೆ ಇಳಿಯುತ್ತಿದ್ದಾರೆ. ಮನಸ್ಥಿತಿ ಹಾಳುಮಾಡಿಕೊಳ್ಳುತ್ತಿದ್ದಾರೆ. ಅದರಿಂದ ನನಗೆ ಬೇಜಾರು ಇಲ್ಲ. ನನ್ನಿಂದ ತಪ್ಪಾಗಿದ್ದರೆ ಅದನ್ನು ಸಂಬಂಧಪಟ್ಟವರಿಗೆ ನೀಡಲಿ’ ಎಂದು ಪಿಡಿಓ ನಟರಾಜ್ (PDO Nataraj) ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
