ಪೀಣ್ಯ ಫ್ಲೈಓವರ್ ಬಂದ್; ಗೊರಗುಂಟೆಪಾಳ್ಯದಲ್ಲಿ ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಅನ್ನು ಇಂದಿನಿಂದ ಮೇ 8ರವರೆಗೆ ಒಟ್ಟು 4 ದಿನಗಳ ಕಾಲ ಬಂದ್ ಮಾಡಲಾಗಿದೆ. ಫ್ಲೈಓವರ್‌ನ ಕೇಬಲ್ ಅಳವಡಿಕೆ ದುರಸ್ತಿ ಕಾಮಗಾರಿ ಮತ್ತು ಲೋಡ್ ಟೆಸ್ಟ್ ನಡೆಸುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪೀಣ್ಯ ಫ್ಲೈಓವರ್ ಬಂದ್ ಆಗಿರುವ ಕಾರಣ ತುಮಕೂರು ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಗೊರಗುಂಟೆಪಾಳ್ಯದವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ. ಈ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ ವಾಹನ ಸವಾರರು ತಮ್ಮ ಗಮ್ಯಸ್ಥಾನ ತಲುಪಲು ಪರದಾಡುತ್ತಿದ್ದಾರೆ. ಸಂಚಾರ ದಟ್ಟಣೆಯಿಂದಾಗಿ ಪ್ರಯಾಣಿಕರು ಅನಗತ್ಯ ವಿಳಂಬ ಮತ್ತು ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ. ಸಾರ್ವಜನಿಕರು ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಬೆಂಗಳೂರು, ಮೇ 05: ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಅನ್ನು ಇಂದಿನಿಂದ ಮೇ 8ರವರೆಗೆ ಒಟ್ಟು 4 ದಿನಗಳ ಕಾಲ ಬಂದ್ ಮಾಡಲಾಗಿದೆ. ಫ್ಲೈಓವರ್‌ನ ಕೇಬಲ್ ಅಳವಡಿಕೆ ದುರಸ್ತಿ ಕಾಮಗಾರಿ ಮತ್ತು ಲೋಡ್ ಟೆಸ್ಟ್ ನಡೆಸುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪೀಣ್ಯ ಫ್ಲೈಓವರ್ ಬಂದ್ ಆಗಿರುವ ಕಾರಣ ತುಮಕೂರು ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಗೊರಗುಂಟೆಪಾಳ್ಯದವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ. ಈ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ ವಾಹನ ಸವಾರರು ತಮ್ಮ ಕಚೇರಿಗಳಿಗೆ ತಲುಪಲು ಪರದಾಡುತ್ತಿದ್ದಾರೆ. ಸಂಚಾರ ದಟ್ಟಣೆಯಿಂದಾಗಿ ಪ್ರಯಾಣಿಕರು ಅನಗತ್ಯ ವಿಳಂಬ ಮತ್ತು ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ. ಸಾರ್ವಜನಿಕರು ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published on: May 05, 2026 10:33 AM
Follow Us
Latest Videos
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ

