ಪೀಣ್ಯ ಫ್ಲೈಓವರ್ ಬಂದ್; ಗೊರಗುಂಟೆಪಾಳ್ಯದಲ್ಲಿ ಫುಲ್ ಟ್ರಾಫಿಕ್ ಜಾಮ್!

Updated on: May 05, 2026 | 10:43 AM

ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಅನ್ನು ಇಂದಿನಿಂದ ಮೇ 8ರವರೆಗೆ ಒಟ್ಟು 4 ದಿನಗಳ ಕಾಲ ಬಂದ್ ಮಾಡಲಾಗಿದೆ. ಫ್ಲೈಓವರ್‌ನ ಕೇಬಲ್ ಅಳವಡಿಕೆ ದುರಸ್ತಿ ಕಾಮಗಾರಿ ಮತ್ತು ಲೋಡ್ ಟೆಸ್ಟ್ ನಡೆಸುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪೀಣ್ಯ ಫ್ಲೈಓವರ್ ಬಂದ್ ಆಗಿರುವ ಕಾರಣ ತುಮಕೂರು ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಗೊರಗುಂಟೆಪಾಳ್ಯದವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ. ಈ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ ವಾಹನ ಸವಾರರು ತಮ್ಮ ಗಮ್ಯಸ್ಥಾನ ತಲುಪಲು ಪರದಾಡುತ್ತಿದ್ದಾರೆ. ಸಂಚಾರ ದಟ್ಟಣೆಯಿಂದಾಗಿ ಪ್ರಯಾಣಿಕರು ಅನಗತ್ಯ ವಿಳಂಬ ಮತ್ತು ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ. ಸಾರ್ವಜನಿಕರು ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಬೆಂಗಳೂರು, ಮೇ 05: ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಅನ್ನು ಇಂದಿನಿಂದ ಮೇ 8ರವರೆಗೆ ಒಟ್ಟು 4 ದಿನಗಳ ಕಾಲ ಬಂದ್ ಮಾಡಲಾಗಿದೆ. ಫ್ಲೈಓವರ್‌ನ ಕೇಬಲ್ ಅಳವಡಿಕೆ ದುರಸ್ತಿ ಕಾಮಗಾರಿ ಮತ್ತು ಲೋಡ್ ಟೆಸ್ಟ್ ನಡೆಸುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪೀಣ್ಯ ಫ್ಲೈಓವರ್ ಬಂದ್ ಆಗಿರುವ ಕಾರಣ ತುಮಕೂರು ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಗೊರಗುಂಟೆಪಾಳ್ಯದವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ. ಈ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ ವಾಹನ ಸವಾರರು ತಮ್ಮ ಕಚೇರಿಗಳಿಗೆ ತಲುಪಲು ಪರದಾಡುತ್ತಿದ್ದಾರೆ. ಸಂಚಾರ ದಟ್ಟಣೆಯಿಂದಾಗಿ ಪ್ರಯಾಣಿಕರು ಅನಗತ್ಯ ವಿಳಂಬ ಮತ್ತು ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ. ಸಾರ್ವಜನಿಕರು ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published on: May 05, 2026 10:33 AM
Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More