Chikkamagaluru News: ಅತ್ತ ಹಾಫ್ ಹೆಲ್ಮೆಟ್ ಧರಿಸಿ ಬೈಕ್ ಚಲಾಯಿಸಿದ್ರೆ ದಂಡ; ಇತ್ತ ಬೈಕಿನಲ್ಲಿದ್ದ ಫುಲ್ ಹೆಲ್ಮೆಟ್ ಕಳ್ಳತನ
ಚಿಕ್ಕಮಗಳೂರು ನಗರದಲ್ಲಿ ಹಾಫ್ ಹೆಲ್ಮೆಟ್ ಹಾಕಿಕೊಂಡು ಬೈಕ್ ಚಾಲನೆ ಮಾಡುವವರಿಗೆ ಪೊಲೀಸರು ಬಿಸಿ ಮುಟ್ಟಿಸುತ್ತಿದ್ದು ಒಂದಡೆಯಾದರೇ, ಮತ್ತೊಂದಡೆ ಫುಲ್ ಹೆಲ್ಮೆಟ್ಗಳು ಕಳ್ಳತನವಾಗುತ್ತಿವೆ.
ಚಿಕ್ಕಮಗಳೂರು: ನಗರದಲ್ಲಿ ಹಾಫ್ ಹೆಲ್ಮೆಟ್ ಹಾಕಿಕೊಂಡು ಬೈಕ್ ಚಾಲನೆ ಮಾಡುವವರಿಗೆ ಪೊಲೀಸರು ಬಿಸಿ ಮುಟ್ಟಿಸುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಹಾಫ್ ಹೆಲ್ಮೆಟ್ ಸೀಜ್ ಮಾಡುತ್ತಿದ್ದು, ಜೊತೆಗೆ ದಂಡ ಹಾಕುತ್ತಿದ್ದಾರೆ. ಇದರಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಫುಲ್ ಹೆಲ್ಮೆಟ್ಗಳ ಕಳ್ಳತನಗಳು ಜಾಸ್ತಿಯಾಗುತ್ತಿವೆ ಎಂಬ ಆರೋಪ ಕೇಳಿಬಂದಿದೆ. ಹೌದು ಪೊಲೀಸರ ಫೈನ್ ನಿಂದ ತಪ್ಪಿಸಿಕೊಳ್ಳಲು ಕೆಲ ಬೈಕ್ ಸವಾರರು ರಸ್ತೆಯಲ್ಲಿ ಪಾರ್ಕ್ ಮಾಡಿದ್ದ ಬೈಕಿನಲ್ಲಿದ್ದ ಫುಲ್ ಹೆಲ್ಮೆಟ್ಗಳನ್ನು ಕಳ್ಳತನ ಮಾಡುತ್ತಿದ್ದಾರೆ. ಒಂದೇ ದಿನ ನಗರದಲ್ಲಿ ನೂರಾರು ಹೆಲ್ಮೆಟ್ಗಳ ಕಳ್ಳತನವಾಗಿವೆ. ಹೆಲ್ಮೆಟ್ ಕಳ್ಳರ ಕೈ ಚಳಕ ಸಿ.ಸಿ ಟಿವಿಯಲ್ಲಿ ಸೆರೆಯಾಗಿದೆ. ನಗರದ M.G ರೋಡ್, K.M ರೋಡ್,IG ರೋಡ್ನಲ್ಲಿ ಹೆಚ್ಚು ಕಳ್ಳತನವಾಗುತ್ತಿದೆ.
Latest Videos
ಡಿಕೆ ಶಿವಕುಮಾರ್ ಹಾಗೂ ಕೆಎನ್ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

