ಒಂದು ಸಿನಿಮಾ, ಐದು ಕಥೆ; ‘ಪೆಂಟಗನ್’ ಬಗ್ಗೆ ಸಂಗೀತ ನಿರ್ದೇಶಕ ಮಣಿಕಾಂತ್ ಮಾತು

|

Updated on: Mar 24, 2023 | 7:44 AM

ಗುರು ದೇಶಪಾಂಡೆ ಅವರು ಈ ಚಿತ್ರಕ್ಕೆ ನಿರ್ಮಾಪಕನಾಗಿ ಹಾಗೂ ಕ್ರಿಯೇಟಿವ್​ ಹೆಡ್​ ಆಗಿ ಕೆಲಸ ಮಾಡಿದ್ದಾರೆ. ಈ ಭಿನ್ನ ಪ್ರಯತ್ನಕ್ಕೆ ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆ ಮಾಡಿದ್ದಾರೆ.

ಟ್ರೇಲರ್ ಮೂಲಕ ಕನ್ನಡದ ‘ಪೆಂಟಗನ್’ ಸಿನಿಮಾ (Pentagon Movie) ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಏಪ್ರಿಲ್ 7ರಂದು ಸಿನಿಮಾ ತೆರೆಗೆ ಬರುತ್ತಿದೆ. ಐದು ವಿವಿಧ ಕಥೆಗಳ ಸಂಗ್ರಹ ಈ ಪೆಂಟಗನ್​’. ಗುರು ದೇಶಪಾಂಡೆ ಅವರು ಈ ಚಿತ್ರಕ್ಕೆ ನಿರ್ಮಾಪಕನಾಗಿ ಹಾಗೂ ಕ್ರಿಯೇಟಿವ್​ ಹೆಡ್​ ಆಗಿ ಕೆಲಸ ಮಾಡಿದ್ದಾರೆ. ಈ ಭಿನ್ನ ಪ್ರಯತ್ನಕ್ಕೆ ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Mar 24, 2023 07:43 AM