AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕಾರಣಿಗಳನ್ನ ಛೀ.. ಥೂ.. ಅಂತ ಜನ ಉಗೀತವರೆ: ಕಾಂಗ್ರೆಸ್​ ಶಾಸಕ ಡಿಕೆ ಶಿವಕುಮಾರ್

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 23, 2021 | 2:43 PM

Share

ವಿಧಾನಸಭೆ ಕಲಾಪದಲ್ಲಿ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಪ್ರಸ್ತಾಪ.. ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ.. ಶಾಸಕ ಡಿಕೆಶಿವಕುಮಾರ್ ಕೂಡ ಸರ್ಕಾರದ ವಿರುದ್ಧ ಸವಾರಿ ಮಾಡಿದ್ದಾರೆ.

ರಾಜಕಾರಣಿಗಳನ್ನ ಛೀ.. ಥೂ.. ಅಂತ ಜನ ಉಗೀತವರೆ | ಕಾಂಗ್ರೆಸ್​ ಶಾಸಕ ಡಿಕೆ ಶಿವಕುಮಾರ್

ವಿಧಾನಸಭೆ ಕಲಾಪದಲ್ಲಿ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಪ್ರಸ್ತಾಪ.. ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ.. ಶಾಸಕ ಡಿಕೆಶಿವಕುಮಾರ್ ಕೂಡ ಸರ್ಕಾರದ ವಿರುದ್ಧ ಸವಾರಿ ಮಾಡಿದ್ದಾರೆ.

ಇನ್ನೂ 6 ಸಚಿವರು ನಮ್ಮವೂ ಸಿಡಿ ಬರಬಹುದು ಅಂತ ಕೋರ್ಟ್ ಮೊರೆ ಹೋಗಿದ್ದಾರೆ. ಮಾಧ್ಯಮಗಳಲ್ಲಿ ರಾಜಕಾರಣ ಮಾನ ಮರ್ಯದೆ ಹರಾಜಾಗಿದೆ ಅವರಿಗೆ ಮುಂದುವರೆಯುವ ನೈತಿಕತೆ ಇಲ್ಲ ಅಂತ ಗುಡುಗಿದ್ದಾರೆ.

Published on: Mar 23, 2021 02:27 PM

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು