ಸಮಾಜದ ಸ್ವಾಸ್ಥ್ಯ ಕದಡುವವರು ಯಾವುದೇ ಸಂಘಟನೆಗೆ ಸೇರಿದವರಾಗಿರಲಿ, ಅವರ ವಿರುದ್ಧ ಕ್ರಮ ಜರುಗಿಸಬೇಕು: ಯುಟಿ ಖಾದರ್, ಶಾಸಕ
ಆದರೆ ಸರ್ಕಾರಗಳು ತಾರತಮ್ಯದ ಧೋರಣೆ ಪ್ರದರ್ಶಿಸದೆ, ತಮ್ಮ ಜವಾಬ್ದಾರಿಯನ್ನು ನ್ಯಾಯಸಮ್ಮತವಾಗಿ ಮೆರೆಯಬೇಕು ಎಂದು ಖಾದರ್ ಹೇಳಿದರು.
ಮಂಗಳೂರು: ಪಿಎಫ್ಐ (PFI) ಸಂಘಟನೆ ಮತ್ತು ಅದರ ಕಾರ್ಯಕರ್ತರ ಮನೆಗಳ ಮೇಲೆ ನಡೆಯುತ್ತ್ತಿರುವ ಕಾರ್ಯಾಚರಣೆಗಳಿಗೆ ಮಂಗಳೂರಲ್ಲಿ ಪ್ರತಿಕ್ರಿಯೆ ವ್ಯಕ್ತಪಡಿಸಿದ ಶಾಸಕ ಯುಟಿ ಖಾದರ್ (UT Khader), ಸಮಾಜದಲ್ಲಿ ದ್ವೇಷ ಹಬ್ಬಿಸುವ, ಅಶಾಂತಿ ಸೃಷ್ಟಿಸುವವರು ಯಾವುದೇ ಸಂಘಟನೆಗೆ ಸಂಬಂಧಪಟ್ಟವರಾಗಿರಲಿ ನಿರ್ದಾಕ್ಷಿಣ್ಯವಾಗಿ ಅವರ ವಿರುದ್ಧ ಕ್ರಮ ಜರುಗಿಸಬೇಕೆನ್ನುವುದೇ ಎಲ್ಲರ ಆಗ್ರಹವಾಗಿದೆ ಎಂದು ಹೇಳಿದರು. ಆದರೆ ಸರ್ಕಾರಗಳು ತಾರತಮ್ಯದ ಧೋರಣೆ ಪ್ರದರ್ಶಿಸದೆ, ತಮ್ಮ ಜವಾಬ್ದಾರಿಯನ್ನು ನ್ಯಾಯಸಮ್ಮತವಾಗಿ ಮೆರೆಯಬೇಕು ಎಂದು ಖಾದರ್ ಹೇಳಿದರು.
Follow Us
Latest Videos
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್

