AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶನಿವಾರ ಬಂತು: ‘ವಾರದ ಕಥೆ ಕಿಚ್ಚನ ಜೊತೆ’ ಎಪಿಸೋಡ್ ಬಗ್ಗೆ ಮೂಡಿದೆ ಕುತೂಹಲ

ಶನಿವಾರ ಬಂತು: ‘ವಾರದ ಕಥೆ ಕಿಚ್ಚನ ಜೊತೆ’ ಎಪಿಸೋಡ್ ಬಗ್ಗೆ ಮೂಡಿದೆ ಕುತೂಹಲ

ರಾಜೇಶ್ ದುಗ್ಗುಮನೆ
|

Updated on: Nov 04, 2023 | 9:25 AM

Share

ಬಿಗ್ ಬಾಸ್​ನಲ್ಲಿ ವಿನಯ್ ಸಂತೋಷ್ ಸೇರಿದಂತೆ ಅನೇಕರು ನಾಮಿನೇಟ್ ಆಗಿದ್ದಾರೆ. ಈ ಪೈಕಿ ಒಬ್ಬರು ಮನೆಯಿಂದ ಎಲಿಮಿನೇಟ್ ಆಗಲಿದ್ದಾರೆ.

ವೀಕೆಂಡ್ ಬಂದೇ ಬಿಟ್ಟಿದೆ. ‘ವಾರದ ಕಥೆ ಕಿಚ್ಚನ ಜೊತೆ’ ಎಪಿಸೋಡ್ ನೋಡೋಕೆ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಬಿಗ್ ಬಾಸ್​ನಲ್ಲಿ ವಿನಯ್ (Vinay Gowda), ಸಂತೋಷ್ ಸೇರಿದಂತೆ ಅನೇಕರು ನಾಮಿನೇಟ್ ಆಗಿದ್ದಾರೆ. ಈ ಪೈಕಿ ಒಬ್ಬರು ಮನೆಯಿಂದ ಎಲಿಮಿನೇಟ್ ಆಗಲಿದ್ದಾರೆ. ಅವರು ಯಾರು ಎನ್ನುವ ಕುತೂಹಲ ವೀಕ್ಷಕರಿಗೆ ಮೂಡಿದೆ. ಇದರ ಜೊತೆ ವಾರದ ಕಥೆಯನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ. ಈ ವಾರ ಹಲವು ಘಟನೆಗಳು ನಡೆದಿವೆ. ವಿನಯ್​ಗೆ ಸುದೀಪ್ ಕ್ಲಾಸ್ ತೆಗೆದುಕೊಳ್ಳಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಜಿಯೋ ಸಿನಿಮಾದಲ್ಲಿ ಲೈವ್ ಹಾಗೂ ಎಪಿಸೋಡ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More