ಕೋವಿಡ್ ನಿಯಮ ಗಾಳಿಗೆ ತೂರಿ ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರು
ಗದಗ ನಗರದಲ್ಲಿ ಕೋವಿಡ್ ನಿಯಮ ಗಾಳಿಗೆ ತೂರಿ ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರು

ಕೋವಿಡ್ ನಿಯಮ ಗಾಳಿಗೆ ತೂರಿ ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರು

|

Updated on: Apr 27, 2021 | 2:43 PM

ಇಂದು ರಾತ್ರಿಯಿಂದ ಲಾಕ್ ಡೌನ್ ಜಾರಿ ಹಿನ್ನೆಲೆ ಗದಗ ನಗರದಲ್ಲಿ ತರಕಾರಿ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಪಂಚರ ಹೊಂಡ ಬಳಿಯ ತರಕಾರಿ ಮಾರ್ಕೆಟ್​ನಲ್ಲಿ ‌ ಜನ ಜಾತ್ರೆಯೇ ನೆರದಿತ್ತು. ನಿತ್ಯದ ಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ ಜನ್ರು ಗುಂಪು ಗುಂಪಾಗಿ ಸೇರಿ ತರಕಾರಿ ಖರೀದಿಯಲ್ಲಿ ಬ್ಯೂಸಿಯಾಗಿದ್ರು. ಸಾಮಾಜಿಕ ಅಂತರ, ಮಾಸ್ಕ್ ಹಾಕದೆ ಬೇಜವಾಬ್ದಾರಿ ವರ್ತನೆ ತೋರಿದ್ರು. (people in gadag neglect corona guidelines and buy mangoes en masse)

YouTube video player

ಇಂದು ರಾತ್ರಿಯಿಂದ ಲಾಕ್ ಡೌನ್ ಜಾರಿ ಹಿನ್ನೆಲೆ ಗದಗ ನಗರದಲ್ಲಿ ತರಕಾರಿ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಪಂಚರ ಹೊಂಡ ಬಳಿಯ ತರಕಾರಿ ಮಾರ್ಕೆಟ್​ನಲ್ಲಿ ‌ ಜನ ಜಾತ್ರೆಯೇ ನೆರದಿತ್ತು. ನಿತ್ಯದ ಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ ಜನ್ರು ಗುಂಪು ಗುಂಪಾಗಿ ಸೇರಿ ತರಕಾರಿ ಖರೀದಿಯಲ್ಲಿ ಬ್ಯೂಸಿಯಾಗಿದ್ರು. ಸಾಮಾಜಿಕ ಅಂತರ, ಮಾಸ್ಕ್ ಹಾಕದೆ ಬೇಜವಾಬ್ದಾರಿ ವರ್ತನೆ ತೋರಿದ್ರು.
(people in gadag neglect corona guidelines and buy mangoes en masse)