ಹಾಸನ: ಸಿದ್ದರಾಮಯ್ಯರನ್ನ ನೋಡಲು ಬೇಲಿ ಜಿಗಿದು ಬಂದ ಜನ
ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗುತ್ತಿನಕೆರೆಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಕ್ಕೆ ಆಗಮಿಸಿದ್ದ ವಿಪಕ್ಷನಾಯಕ ಸಿದ್ದರಾಮಯ್ಯ ಅವರನ್ನು ನೋಡಲು ಜನರು ಬೇಲಿ ನೆಗೆದು ಓಡಿ ಬಂದ್ದಿದ್ದಾರೆ.
ಹಾಸನ: ಜಿಲ್ಲೆಯ ಅರಸೀಕೆರೆ (Arsikere) ತಾಲ್ಲೂಕಿನ ಗುತ್ತಿನಕೆರೆಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಕ್ಕೆ ಆಗಮಿಸಿದ್ದ ವಿಪಕ್ಷನಾಯಕ ಸಿದ್ದರಾಮಯ್ಯ (Siddaramaiah) ಅವರನ್ನು ನೋಡಲು ಜನರು ಬೇಲಿ ನೆಗೆದು ಓಡಿ ಬಂದ್ದಿದ್ದಾರೆ. ಸಿದ್ದರಾಮಯ್ಯ ಹೆಲಿಕಾಪ್ಟರ್ನಿಂದ ಇಳಿದು ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದದ್ದರು. ಈ ವೇಳೆ ತಮ್ಮ ನಾಯಕನನ್ನು ನೋಡಲು ಹೊಲದೊಳಗೆ ಓಡಿ ಬೇಲಿ ನೆಗೆದು ಧಾವಿಸಿ ಜನರು ಬಂದಿದ್ದಾರೆ. ಅರಸೀಕೆರೆಯ ಗುತ್ತಿನಕೆರೆಯಲ್ಲಿ ಶಾಸಕ ಶಿವಲಿಂಗೇಗೌಡ ನೇತೃತ್ವದಲ್ಲಿ ಬೃಹತ್ ಬಹಿರಂಗ ಸಭೆ ನಡೆದಿದೆ.
Latest Videos

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ

ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ

ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
