‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?

Updated on: Jul 21, 2026 | 5:32 PM

Karavali movie: ಪ್ರಜ್ವಲ್ ದೇವರಾಜ್, ರಾಜ್ ಬಿ ಶೆಟ್ಟಿ ಇನ್ನೂ ಕೆಲವು ಪ್ರತಿಭಾವಂತ ನಟ-ನಟಿಯರು ನಟಿಸಿರುವ ‘ಕರಾವಳಿ’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇವೆ. ಸಿನಿಮಾ ರಾಜ್ಯದಾದ್ಯಂತ ಬಿಡುಗಡೆ ಆಗುವ ಮುಂಚೆ ಚಿತ್ರತಂಡವು ಹಲವೆಡೆ ಪ್ರೀಮಿಯರ್ ಶೋಗಳನ್ನು ಪ್ರದರ್ಶಿಸುತ್ತಿದೆ. ಈಗಾಗಲೇ ಮಂಗಳೂರು ಇನ್ನಿತರೆ ಕಡೆ ಪೇಯ್ಡ್ ಪ್ರೀಮಿಯರ್ ಪ್ರದರ್ಶಿಸಲಾಗಿದ್ದು, ಇತ್ತೀಚೆಗೆ ಶಿವಮೊಗ್ಗದಲ್ಲಿ ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶಿಸಲಾಯ್ತು. ವಿಡಿಯೋ ನೋಡಿ...

ಪ್ರಜ್ವಲ್ ದೇವರಾಜ್ (Prajwal Devaraj), ರಾಜ್ ಬಿ ಶೆಟ್ಟಿ ಇನ್ನೂ ಕೆಲವು ಪ್ರತಿಭಾವಂತ ನಟ-ನಟಿಯರು ನಟಿಸಿರುವ ‘ಕರಾವಳಿ’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇವೆ. ಸಿನಿಮಾ ರಾಜ್ಯದಾದ್ಯಂತ ಬಿಡುಗಡೆ ಆಗುವ ಮುಂಚೆ ಚಿತ್ರತಂಡವು ಹಲವೆಡೆ ಪ್ರೀಮಿಯರ್ ಶೋಗಳನ್ನು ಪ್ರದರ್ಶಿಸುತ್ತಿದೆ. ಈಗಾಗಲೇ ಮಂಗಳೂರು ಇನ್ನಿತರೆ ಕಡೆ ಪೇಯ್ಡ್ ಪ್ರೀಮಿಯರ್ ಪ್ರದರ್ಶಿಸಲಾಗಿದ್ದು, ಇತ್ತೀಚೆಗೆ ಶಿವಮೊಗ್ಗದಲ್ಲಿ ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶಿಸಲಾಯ್ತು. ಈ ವೇಳೆ ಸಿನಿಮಾ ವೀಕ್ಷಿಸಿದ ಪ್ರೇಕ್ಷಕರು ಸಿನಿಮಾದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ವಿಡಿಯೋ ಇಲ್ಲಿದೆ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More