Village Protest: ಮತದಾನ ಬಹಿಷ್ಕರಿಸಿ ರಸ್ತೆ ರಿಪೇರಿಗೆ ಗ್ರಾಮಸ್ಥರ ಆಗ್ರಹ
4 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹಾಳಾಗಿರುವ ಹಿನ್ನೆಲೆ ಗ್ರಾಮಸ್ಥರ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಮತದಾನ ಬಹಿಷ್ಕರಿಸಿ ರಸ್ತೆ ರಿಪೇರಿಗೆ ಆಗ್ರಹಿಸಿದ್ದಾರೆ.
ಚಿಕ್ಕಮಗಳೂರುರಿನ ಕಳಸ ತಾಲೂಕಿನ ಹೇರಡಿಕೆ ಗ್ರಾಮದ ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 4 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹಾಳಾಗಿರುವ ಹಿನ್ನೆಲೆ ಗ್ರಾಮಸ್ಥರ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಮತದಾನ ಬಹಿಷ್ಕರಿಸಿ ರಸ್ತೆ ರಿಪೇರಿಗೆ ಆಗ್ರಹಿಸಿದ್ದಾರೆ.
Latest Videos