‘ನಾನು ಒಂದೇ ತರ ಹಾಡ್ತೀನಿ ಎಂದು ಜನ ಹೇಳ್ತಾರೆ’: ರಘು ದೀಕ್ಷಿತ್
ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ನೇತೃತ್ವದಲ್ಲಿ ಈ ಮೊದಲು ಪ್ರಸಾರವಾಗಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ಅನೇಕ ಕಲಾವಿದರಿಗೆ ವೇದಿಕೆ ಆಗಿತ್ತು. ಈಗ ಈ ಕಾರ್ಯಕ್ರಮ ಮತ್ತೆ ಆರಂಭಗೊಂಡಿದೆ.
ರಘು ದೀಕ್ಷಿತ್ ಅವರು ಸಾಕಷ್ಟು ಹಾಡುಗಳನ್ನು ಹಾಡಿದ್ದಾರೆ. ಅವರ ಕಂಚಿನ ಕಂಠದಿಂದ ಬರುವ ಹಾಡು ಕೇಳೋಕೆ ಅನೇಕರಿಗೆ ಇಷ್ಟ. ಆದರೆ, ಅವರು ಒಂದೇ ರೀತಿ ಹಾಡುತ್ತಾರೆ ಎನ್ನುವ ಅಭಿಪ್ರಾಯ ಅನೇಕರಲ್ಲಿದೆ. ಇದನ್ನು ರಘು ದೀಕ್ಷಿತ್ ಅವರೇ ಒಪ್ಪಿಕೊಂಡಿದ್ದಾರೆ.
ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ನೇತೃತ್ವದಲ್ಲಿ ಈ ಮೊದಲು ಪ್ರಸಾರವಾಗಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ಅನೇಕ ಕಲಾವಿದರಿಗೆ ವೇದಿಕೆ ಆಗಿತ್ತು. ಈಗ ಈ ಕಾರ್ಯಕ್ರಮ ಮತ್ತೆ ಆರಂಭಗೊಂಡಿದೆ. ಕಲರ್ಸ್ ಕನ್ನಡ ವಾಹಿನಿ ಹೊಸ ರೀತಿಯಲ್ಲಿ ಈ ಶೋ ಆರಂಭಿಸಿದ್ದು, ಸಾಕಷ್ಟು ಪ್ರತಿಭೆಗಳಿಗೆ ವೇದಿಕೆ ಆಗಿದೆ. ರಘು ದೀಕ್ಷಿತ್ ಕೂಡ ಇದಕ್ಕೆ ಜಡ್ಜ್. ಅವರು ಟಿವಿ9 ಕನ್ನಡದ ಜತೆಗೆ ವಿಶೇಷವಾಗಿ ಮಾತನಾಡಿದ್ದಾರೆ.
ಇದನ್ನೂ ಓದಿ: ‘ಕೂಲಿನಾಲಿ ಮಾಡಿ ತಾಯಿಯೇ ನನ್ನನ್ನು ಸಾಕಿದ್ದು’; ಎದೆ ತುಂಬಿ ಹಾಡುವೆನು ವೇದಿಕೆ ಮೇಲೆ ಕಣ್ಣೀರಿಟ್ಟ ಸೂರ್ಯಕಾಂತ್
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್ಪೆಕ್ಟರ್ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ

