ನಲ್ಲಿಯಲ್ಲಿ ನೀರು ಬದ್ಲು ಬರ್ತಿದೆ ಹೊಗೆ, ಈ ವಿಚಿತ್ರ ದೃಶ್ಯ ನೋಡಿ ಜನರು ಶಾಕ್

Updated on: Nov 02, 2025 | 6:07 PM

ನಲ್ಲಿಯಲ್ಲಿ ನೀರು ಬದಲು ಹೊಗೆ ಬರುತ್ತಿರುವ ವಿಚಿತ್ರ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ ಎಂಜಿ ರಸ್ತೆಯಲ್ಲಿ ಬೆಳಕಿಗೆ ಬಂದಿದೆ. ಕುಡಿಯುವ ನೀರಿನ ನಲ್ಲಿಯಲ್ಲಿ ಹೊಗೆ ಬರುತ್ತಿದ್ದು, ಇದನ್ನು ನೋಡಿ ಜನ ಶಾಕ್ ಆಗಿದ್ದಾರೆ. ನೆಲದಲ್ಲಿ ಅಳವಡಿಸಿರುವ ವಿದ್ಯುತ್ ವೈರ್ ಗಳು ಸ್ಪಾರ್ಕ್ ಗೊಂಡು ಹೊಗೆ ಬಂದಿರಬಹುದು ಎಂದು ಶಂಕಿಸಲಾಗದ್ದು, ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಜಲಮಂಡಳಿ ಹಾಗೂ ಬೆಸ್ಕಾಂ ಇಲಾಖೆ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ದಕ್ಷಿಣ(ರಾಮನಗರ), ನವೆಂಬರ್ 02: ನಲ್ಲಿಯಲ್ಲಿ ನೀರು ಬದಲು ಹೊಗೆ ಬರುತ್ತಿರುವ ವಿಚಿತ್ರ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ ಎಂಜಿ ರಸ್ತೆಯಲ್ಲಿ ಬೆಳಕಿಗೆ ಬಂದಿದೆ. ಕುಡಿಯುವ ನೀರಿನ ನಲ್ಲಿಯಲ್ಲಿ ಹೊಗೆ ಬರುತ್ತಿದ್ದು, ಇದನ್ನು ನೋಡಿ ಜನ ಶಾಕ್ ಆಗಿದ್ದಾರೆ. ನೆಲದಲ್ಲಿ ಅಳವಡಿಸಿರುವ ವಿದ್ಯುತ್ ವೈರ್ ಗಳು ಸ್ಪಾರ್ಕ್ ಗೊಂಡು ಹೊಗೆ ಬಂದಿರಬಹುದು ಎಂದು ಶಂಕಿಸಲಾಗದ್ದು, ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಜಲಮಂಡಳಿ ಹಾಗೂ ಬೆಸ್ಕಾಂ ಇಲಾಖೆ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.