Storm Effect: ರಾಮನಗರದಲ್ಲಿ ಬಿರುಗಾಳಿ ಸಹಿತ ಮಳೆಗೆ ಬೆಚ್ಚಿ ಬಿದ್ದ ಜನ; ವಿಡಿಯೋ ವೈರಲ್
ರಾಮನಗರದಲ್ಲಿ ನಿನ್ನೆ(ಮೇ.20) ಸಂಜೆ ಬಿರುಗಾಳಿ ಸಹಿತ ಮಳೆಯಾಗಿದ್ದು, ಬಿರುಗಾಳಿಗೆ ನಗರದ ಜನ ಬೆಚ್ಚಿ ಬಿದ್ದಿದ್ದಾರೆ. ಬಿರುಗಾಳಿಯ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ.
ರಾಮನಗರ: ನಗರದಲ್ಲಿ ನಿನ್ನೆ(ಮೇ.20) ಸಂಜೆ ಬಿರುಗಾಳಿ ಸಹಿತ ಮಳೆಯಾಗಿದ್ದು, ಬಿರುಗಾಳಿಗೆ ನಗರದ ಜನ ಬೆಚ್ಚಿ ಬಿದ್ದಿದ್ದಾರೆ. ಹೌದು ಈಗಾಗಲೇ ರಾಜ್ಯಾದ್ಯಂತ ಮಳೆ ಬಿಳುವ ಸೂಚನೆಯನ್ನ ಹವಾಮಾನ ಇಲಾಖೆ ನೀಡಿತ್ತು. ಅದರಂತೆ ನಿನ್ನೆ ರಾಮನಗರ(Ramanagara)ದಲ್ಲಿ ಏಕಾಏಕಿ ಬಂದ ಬಿರುಗಾಳಿಗೆ ವಸ್ತುಗಳು ತೂರಿ ಹೋಗಿದ್ದಾವೆ. ರಾಮನಗರದ ಐಜೂರು ವೃತ್ತದಲ್ಲಿ ಘಟನೆ ನಡೆದಿದ್ದು, ಬಿರುಗಾಳಿಯ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

