D.K Shivakumar: ವ್ಯಕ್ತಿ ಮುಖ್ಯ ಅಲ್ಲ, ಪಕ್ಷ ಮುಖ್ಯ ಎಂದ ಕೆಪಿಸಿಸಿ ಅಧ್ಯಕ್ಷ

D.K Shivakumar: ವ್ಯಕ್ತಿ ಮುಖ್ಯ ಅಲ್ಲ, ಪಕ್ಷ ಮುಖ್ಯ ಎಂದ ಕೆಪಿಸಿಸಿ ಅಧ್ಯಕ್ಷ

TV9 Web
| Updated By: ಅಕ್ಷತಾ ವರ್ಕಾಡಿ

Updated on: Nov 25, 2022 | 7:16 PM

ಈ ಬಾರಿ ಚುನಾವಣೆಯಲ್ಲಿ ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್ ನೀಡಲಾಗುವುದು ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆ ಎಷ್ಟೇ ಜನ ಬಂದ್ರೂ ಒಂದೇ ಟಿಕೇಟ್ ನೀಡ್ತೇವೆ ಅಂತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್. ಈ ಬಾರಿ ಚುನಾವಣೆಯಲ್ಲಿ ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್ ನೀಡಲಾಗುವುದು ಅಂತಾ ಹೇಳಿದ್ದಾರೆ.