Video: ತನ್ನ ಪ್ರಾಣವನ್ನು ಲೆಕ್ಕಿಸದೆ ಬೆಂಕಿಯ ಜ್ವಾಲೆಯಿಂದ ತನ್ನ ಪ್ರೀತಿಯ ಶ್ವಾನಗಳನ್ನು ರಕ್ಷಿಸಿದ ಮಹಿಳೆ
ಫಿಲಿಪೈನ್ಸ್ನ ಬೃಹತ್ ಕಟ್ಟಡ ಬೆಂಕಿಗಾಹುತಿಯಾಗಿತ್ತು. ಸೆಬುವಿನ ಮಾಂಡೌ ಸಿಟಿಯಲ್ಲಿ ಈ ಘಟನೆ ನಡೆದಿತ್ತು. ತನ್ನ ಸಾಕು ನಾಯಿಗಳನ್ನು ರಕ್ಷಿಸಲು ಮಹಿಳೆ ಬೆಂಕಿಯ ಜ್ವಾಲೆಯನ್ನೂ ಲೆಕ್ಕಿಸಲಿಲ್ಲ.ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಅವುಗಳನ್ನು ರಕ್ಷಿಸಿದ್ದಾಳೆ. ಸ್ವಲ್ಪ ತಡವಾಗಿದ್ದರೂ ಆಕೆಯ ಪ್ರಾಣಕ್ಕೆ ಅಪಾಯವಿತ್ತು. ಕಟ್ಟಡದಲ್ಲಿ ಬೆಂಕಿ ವೇಗವಾಗಿ ಹಬ್ಬುತ್ತಿತ್ತು, ಆಕೆ ಮನಸ್ಸು ಮಾಡಿದ್ದರೆ ಮೊದಲೇ ತನ್ನನ್ನು ತಾನು ರಕ್ಷಿಸಿಕೊಳ್ಳಬಹುದಿತ್ತು.
ಫಿಲಿಪೈನ್ಸ್, ಡಿಸೆಂಬರ್ 11: ಫಿಲಿಪೈನ್ಸ್ನ ಬೃಹತ್ ಕಟ್ಟಡ ಬೆಂಕಿಗಾಹುತಿಯಾಗಿತ್ತು. ಸೆಬುವಿನ ಮಾಂಡೌ ಸಿಟಿಯಲ್ಲಿ ಈ ಘಟನೆ ನಡೆದಿತ್ತು. ತನ್ನ ಸಾಕು ನಾಯಿಗಳನ್ನು ರಕ್ಷಿಸಲು ಮಹಿಳೆ ಬೆಂಕಿಯ ಜ್ವಾಲೆಯನ್ನೂ ಲೆಕ್ಕಿಸಲಿಲ್ಲ.ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಅವುಗಳನ್ನು ರಕ್ಷಿಸಿದ್ದಾಳೆ. ಸ್ವಲ್ಪ ತಡವಾಗಿದ್ದರೂ ಆಕೆಯ ಪ್ರಾಣಕ್ಕೆ ಅಪಾಯವಿತ್ತು. ಕಟ್ಟಡದಲ್ಲಿ ಬೆಂಕಿ ವೇಗವಾಗಿ ಹಬ್ಬುತ್ತಿತ್ತು, ಆಕೆ ಮನಸ್ಸು ಮಾಡಿದ್ದರೆ ಮೊದಲೇ ತನ್ನನ್ನು ತಾನು ರಕ್ಷಿಸಿಕೊಳ್ಳಬಹುದಿತ್ತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

