Video: ತನ್ನ ಪ್ರಾಣವನ್ನು ಲೆಕ್ಕಿಸದೆ ಬೆಂಕಿಯ ಜ್ವಾಲೆಯಿಂದ ತನ್ನ ಪ್ರೀತಿಯ ಶ್ವಾನಗಳನ್ನು ರಕ್ಷಿಸಿದ ಮಹಿಳೆ

Updated on: Dec 11, 2025 | 1:46 PM

ಫಿಲಿಪೈನ್ಸ್​ನ ಬೃಹತ್ ಕಟ್ಟಡ ಬೆಂಕಿಗಾಹುತಿಯಾಗಿತ್ತು. ಸೆಬುವಿನ ಮಾಂಡೌ ಸಿಟಿಯಲ್ಲಿ ಈ ಘಟನೆ ನಡೆದಿತ್ತು. ತನ್ನ ಸಾಕು ನಾಯಿಗಳನ್ನು ರಕ್ಷಿಸಲು ಮಹಿಳೆ ಬೆಂಕಿಯ ಜ್ವಾಲೆಯನ್ನೂ ಲೆಕ್ಕಿಸಲಿಲ್ಲ.ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಅವುಗಳನ್ನು ರಕ್ಷಿಸಿದ್ದಾಳೆ. ಸ್ವಲ್ಪ ತಡವಾಗಿದ್ದರೂ ಆಕೆಯ ಪ್ರಾಣಕ್ಕೆ ಅಪಾಯವಿತ್ತು. ಕಟ್ಟಡದಲ್ಲಿ ಬೆಂಕಿ ವೇಗವಾಗಿ ಹಬ್ಬುತ್ತಿತ್ತು, ಆಕೆ ಮನಸ್ಸು ಮಾಡಿದ್ದರೆ ಮೊದಲೇ ತನ್ನನ್ನು ತಾನು ರಕ್ಷಿಸಿಕೊಳ್ಳಬಹುದಿತ್ತು.

ಫಿಲಿಪೈನ್ಸ್​, ಡಿಸೆಂಬರ್ 11: ಫಿಲಿಪೈನ್ಸ್​ನ ಬೃಹತ್ ಕಟ್ಟಡ ಬೆಂಕಿಗಾಹುತಿಯಾಗಿತ್ತು. ಸೆಬುವಿನ ಮಾಂಡೌ ಸಿಟಿಯಲ್ಲಿ ಈ ಘಟನೆ ನಡೆದಿತ್ತು. ತನ್ನ ಸಾಕು ನಾಯಿಗಳನ್ನು ರಕ್ಷಿಸಲು ಮಹಿಳೆ ಬೆಂಕಿಯ ಜ್ವಾಲೆಯನ್ನೂ ಲೆಕ್ಕಿಸಲಿಲ್ಲ.ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಅವುಗಳನ್ನು ರಕ್ಷಿಸಿದ್ದಾಳೆ. ಸ್ವಲ್ಪ ತಡವಾಗಿದ್ದರೂ ಆಕೆಯ ಪ್ರಾಣಕ್ಕೆ ಅಪಾಯವಿತ್ತು. ಕಟ್ಟಡದಲ್ಲಿ ಬೆಂಕಿ ವೇಗವಾಗಿ ಹಬ್ಬುತ್ತಿತ್ತು, ಆಕೆ ಮನಸ್ಸು ಮಾಡಿದ್ದರೆ ಮೊದಲೇ ತನ್ನನ್ನು ತಾನು ರಕ್ಷಿಸಿಕೊಳ್ಳಬಹುದಿತ್ತು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More