ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಫೋನ್ ಟ್ಯಾಪಿಂಗ್ ಕದನ ಶುರುವಾಗಿದೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮೊದಲು ಫೋನ್ ಟ್ಯಾಪಿಂಗ್ ಅರೋಪ ಮಾಡಿದ್ದು, ಇದಕ್ಕೆ ಸಿಎಂ ಪ್ರತಿಕ್ರಿಯಿಸಿ ನಮ್ಮದು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಹಾಲು-ಜೇನಿನ ಸಂಬಂಧವಿದೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದರು. ಇದೀಗ ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಅವರು ನಾವು ಮಾಡ್ತಿಲ್ಲ ಎಂದು ಗೃಹ ಸಚಿವರು ನಿರಾಕರಿಸಿಲ್ಲ. ಯಾರದ್ದು ಮಾಡ್ತಿದ್ದಾರೆ ಪೋನ್ ಕದ್ದಾಲಿಕೆಯನ್ನು ವಿರೋಧ ಪಕ್ಷದವರದು ಮಾಡ್ತಿದ್ದಾರಾ? ಅಥವಾ ಡಿ ಕೆ ಶಿವಕುಮಾರ್ ಅವರದು ಮಾಡ್ತಿದ್ದಾರೆ? ಈ ಬಗ್ಗೆ ಮೊದಲು ನ್ಯಾಯಾಂಗ ತನಿಖೆಯಾಗಲಿ ಎಂದಿದ್ದಾರೆ. ಅಲ್ಲದೇ ನಿಮ್ಮದು ಹಾಲು ಜೇನು ಅಲ್ಲಆಲ್ಕೋಹಾಲ್ ಜೇನು ಇರಬೇಕೆಂದು ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ.
ಹುಬ್ಬಳ್ಳಿ, (ಮಾರ್ಚ್ 04): ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಫೋನ್ ಟ್ಯಾಪಿಂಗ್ ಕದನ ಶುರುವಾಗಿದೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮೊದಲು ಫೋನ್ ಟ್ಯಾಪಿಂಗ್ ಅರೋಪ ಮಾಡಿದ್ದು, ಇದಕ್ಕೆ ಸಿಎಂ ಪ್ರತಿಕ್ರಿಯಿಸಿ ನಮ್ಮದು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಹಾಲು-ಜೇನಿನ ಸಂಬಂಧವಿದೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದರು. ಇದೀಗ ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಅವರು ನಾವು ಮಾಡ್ತಿಲ್ಲ ಎಂದು ಗೃಹ ಸಚಿವರು ನಿರಾಕರಿಸಿಲ್ಲ. ಯಾರದ್ದು ಮಾಡ್ತಿದ್ದಾರೆ ಪೋನ್ ಕದ್ದಾಲಿಕೆಯನ್ನು ವಿರೋಧ ಪಕ್ಷದವರದು ಮಾಡ್ತಿದ್ದಾರಾ? ಅಥವಾ ಡಿ ಕೆ ಶಿವಕುಮಾರ್ ಅವರದು ಮಾಡ್ತಿದ್ದಾರೆ? ಈ ಬಗ್ಗೆ ಮೊದಲು ನ್ಯಾಯಾಂಗ ತನಿಖೆಯಾಗಲಿ ಎಂದಿದ್ದಾರೆ. ಅಲ್ಲದೇ ನಿಮ್ಮದು ಹಾಲು ಜೇನು ಅಲ್ಲಆಲ್ಕೋಹಾಲ್ ಜೇನು ಇರಬೇಕೆಂದು ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ.
ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಹರತಾಳು ಹಾಲಪ್ಪ ಭರ್ಜರಿ ಡ್ಯಾನ್ಸ್
ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕಾಗಿ ಒಂದಾಗುತ್ತಿದೆ ಇಡೀ ಕನ್ನಡ ಚಿತ್ರರಂಗ
ಸುದೀಪ್ ಸಿನಿ ಜರ್ನಿಗೆ 30 ವರ್ಷ: ಶುಭಕೋರಿದ ಸಲ್ಮಾನ್, ಗಂಗೂಲಿ, ಮೋಹನ್ಲಾಲ್
ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

