‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
45 Kannada movie: ಅರ್ಜುನ್ ಜನ್ಯ ನಿರ್ದೇಶಿಸಿ, ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಒಟ್ಟಿಗೆ ನಟಿಸಿರುವ ‘45’ ಸಿನಿಮಾ ಬಿಡುಗಡೆ ಆಗಿದ್ದು, ಅದ್ಭುತ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದ ಮಂದಿ ಸಿನಿಮಾಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅರ್ಜುನ್ ಜನ್ಯ ಒಂದೊಳ್ಳೆ ಸಿನಿಮಾ ಮಾಡಿದ್ದಾರೆಂಬ ಅಭಿಪ್ರಾಯ ಎಲ್ಲೆಡೆ ಹರಿದಾಡುತ್ತಿದೆ. ಸಿನಿಮಾದ ಕಲೆಕ್ಷನ್ ಸಹ ಉತ್ತಮವಾಗಿಯೇ ಇದೆ.
ಅರ್ಜುನ್ ಜನ್ಯ (Arjun Janya) ನಿರ್ದೇಶಿಸಿ, ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಒಟ್ಟಿಗೆ ನಟಿಸಿರುವ ‘45’ ಸಿನಿಮಾ ಬಿಡುಗಡೆ ಆಗಿದ್ದು, ಅದ್ಭುತ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದ ಮಂದಿ ಸಿನಿಮಾಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅರ್ಜುನ್ ಜನ್ಯ ಒಂದೊಳ್ಳೆ ಸಿನಿಮಾ ಮಾಡಿದ್ದಾರೆಂಬ ಅಭಿಪ್ರಾಯ ಎಲ್ಲೆಡೆ ಹರಿದಾಡುತ್ತಿದೆ. ಸಿನಿಮಾದ ಕಲೆಕ್ಷನ್ ಸಹ ಉತ್ತಮವಾಗಿಯೇ ಇದೆ. ಆದರೆ ಇದೀಗ ‘45’ ಸಿನಿಮಾಕ್ಕೆ ಪೈರಸಿ ಕಾಟ ಶುರುವಾಗಿದೆ. ಸಿನಿಮಾದ ನಿರ್ಮಾಪಕ ರಮೇಶ್ ರೆಡ್ಡಿ ಅವರು ಈ ಬಗ್ಗೆ ಮಾತನಾಡಿದ್ದು, ‘ಸಿನಿಮಾದ ನಿರ್ಮಾಪಕನಾದ ನನಗೇ ಪೈರಸಿ ಲಿಂಕುಗಳನ್ನು ಕಳಿಸಿದ್ದಾರೆ’ ಎಂದಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 26, 2025 05:11 PM
