Video: ವೈಟ್​ಹೌಸ್ ಬಳಿ ಇರುವ ನದಿಗೆ ಅಪ್ಪಳಿಸಿದ 60 ಪ್ರಯಾಣಿಕರಿದ್ದ ವಿಮಾನ

Updated on: Jan 30, 2025 | 8:54 AM

ಅಮೆರಿಕದ ವೈಟ್​ ಹೌಸ್ ಬಳಿ ಇರುವ ನದಿಗೆ ವಿಮಾನವೊಂದು ಅಪ್ಪಳಿಸಿರುವ ಘಟನೆ ವರದಿಯಾಗಿದೆ. ವಾಷಿಂಗ್ಟನ್ ಡಿಸಿಯಲ್ಲಿ ವಿಮಾನವೊಂದು ಪೊಟೊಮ್ಯಾಕ್ ನದಿಗೆ ಪತನಗೊಂಡಿದೆ. ರೊನಾಲ್ಡ್ ರೇಗನ್ ವಾಷಿಂಗ್ಟನ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪಿಸುತ್ತಿರುವಾಗ ತಾಂತ್ರಿಕದೋಷದಿಂದಾಗಿ ವಿಮಾನ ಪೊಟೊಮ್ಯಾಕ್ ನದಿಗೆ ಅಪ್ಪಳಿಸಿದೆ. ಅಮೆರಿಕನ್ ಏರ್‌ಲೈನ್ಸ್ ಫ್ಲೈಟ್ 5342 ಡಿಸಿ ವಿಮಾನ ನಿಲ್ದಾಣದ ಬಳಿ ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದಿದೆ ಎಂದು ಎಫ್‌ಎಎ ಹೇಳಿಕೆ ನೀಡಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More