ಕಮಲ್ ಹಾಸನ್ ವಿವಾದ, ಬಂದ್ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
Kamal Haasan: ಕಮಲ್ ನಟನೆಯ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಒಂದೊಮ್ಮೆ ಸಿನಿಮಾ ಬಿಡುಗಡೆ ಮಾಡಿದರೆ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುವುದಾಗಿ ಎಚ್ಚರಿಕೆ ನೀಡಿವೆ. ಇಂದು ಮಾತನಾಡಿರುವ ವಾಟಾಳ್ ನಾಗರಾಜ್, ಸಿನಿಮಾ ಬಿಡುಗಡೆ ಆದರೆ ರಣರಂಗವೇ ಏರ್ಪಡುತ್ತದೆ ಎಂದಿದ್ದಾರೆ. ಜೊತೆಗೆ ಕಮಲ್ ಹೇಳಿಕೆ ವಿರೋಧಿಸಿ ಕರ್ನಾಟಕ ಬಂದ್ಗೆ ಕರೆ ನೀಡುವ ಯೋಚನೆ ಇದೆ’ ಎಂದಿದ್ದಾರೆ.
ಕಮಲ್ ಹಾಸನ್ (Kamal Haasan) ಕನ್ನಡದ ಉಗಮದ ಬಗ್ಗೆ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಕಮಲ್ ಹೇಳಿಕೆಗೆ ಕನ್ನಡಪರ ಸಂಘಟನೆಗಳು ಬಲು ತೀವ್ರವಾಗಿ ವಿರೋಧ ವ್ಯಕ್ತಪಡಿಸುತ್ತಿವೆ. ಕಮಲ್ ನಟನೆಯ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಒಂದೊಮ್ಮೆ ಸಿನಿಮಾ ಬಿಡುಗಡೆ ಮಾಡಿದರೆ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುವುದಾಗಿ ಎಚ್ಚರಿಕೆ ನೀಡಿವೆ. ಇಂದು ಮಾತನಾಡಿರುವ ವಾಟಾಳ್ ನಾಗರಾಜ್, ಸಿನಿಮಾ ಬಿಡುಗಡೆ ಆದರೆ ರಣರಂಗವೇ ಏರ್ಪಡುತ್ತದೆ ಎಂದಿದ್ದಾರೆ. ಜೊತೆಗೆ ಕಮಲ್ ಹೇಳಿಕೆ ವಿರೋಧಿಸಿ ಕರ್ನಾಟಕ ಬಂದ್ಗೆ ಕರೆ ನೀಡುವ ಯೋಚನೆ ಇದೆ’ ಎಂದಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 01, 2025 04:37 PM
Latest Videos

ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ

ಸಿಬ್ಬಂದಿಯನ್ನ ಹೆದರಿಸಿ ಮಸಾಜ್ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್

ಬೀದರ್ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ

ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
