PM Modi Independence Day Speech Live Stream: ದೆಹಲಿಯ ಕೆಂಪುಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ಭಾಷಣ

Updated on: Aug 15, 2026 | 8:00 AM

ಪ್ರಧಾನಿ ಮೋದಿ ಸ್ವಾತಂತ್ರ್ಯ ದಿನಾಚರಣೆ ಭಾಷಣದ ನೇರ ಪ್ರಸಾರ: ದೆಹಲಿಯ ಕೆಂಪುಕೋಟೆಯಲ್ಲಿ ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದರು. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಗಣ್ಯರು, ಸಚಿವರು, ಸೇನಾ ಮುಖ್ಯಸ್ಥರು ಮತ್ತು ಸಾವಿರಾರು ಸಾರ್ವಜನಿಕರು ಸಾಕ್ಷಿಯಾದರು. ಸ್ವಾತಂತ್ರ್ಯೋತ್ಸವದ ವೈಭವ ಮುಗಿಲು ಮುಟ್ಟಿದೆ. ಲೈವ್ ವೀಡಿಯೊಗಾಗಿ ಇಲ್ಲಿ ನೋಡಿ.

ದೆಹಲಿ, ಆ.15: ಇಂದು ಭಾರತದಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಸಡಗರ ಮುಗಿಲು ಮುಟ್ಟಿದೆ. ರಾಜಧಾನಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯ ಮೇಲೆ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಸಮಸ್ತ ದೇಶವಾಸಧಿಗಳನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ. ಈ ಶುಭ ಸಂದರ್ಭದಲ್ಲಿ ಕೆಂಪುಕೋಟೆಯ ಅಂಗಳದಲ್ಲಿ ದೇಶದ ಗಣ್ಯಾತಿಗಣ್ಯರು, ಸಂಪುಟ ಸಚಿವರು, ರಾಜತಾಂತ್ರಿಕರು, ಸೇನಾಪಡೆಗಳ ಮುಖ್ಯಸ್ಥರು ಹಾಗೂ ಸಾವಿರಾರು ಸಂಖ್ಯೆಯ ಸಾರ್ವಜನಿಕರು ಮತ್ತು ಯುವ ಸಮೂಹ ಭಾಗವಹಿಸಿ ಸ್ವಾತಂತ್ರ್ಯೋತ್ಸವದ ವೈಭವಕ್ಕೆ ಸಾಕ್ಷಿಯಾಗಿದ್ದಾರೆ. ಲೈವ್ ವಿಡಿಯೋ ಇಲ್ಲಿದೆ ನೋಡಿ

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 15, 2026 07:19 AM
Loading...
Unable to load recommendations.
Follow Us