Video: ಇಡೀ ಜಗತ್ತು ಮಹಾ ಕುಂಭಮೇಳದ ರೂಪದಲ್ಲಿ ಭಾರತದ ಶ್ರೇಷ್ಠ ರೂಪ ನೋಡಿದೆ: ಮೋದಿ

Updated on: Mar 18, 2025 | 12:39 PM

ಪ್ರಯಾಗ್​ರಾಜ್​ನಲ್ಲಿ ನಡೆದ ಮಹಾಕುಂಭ ಮೇಳದ ಗೆಲುವಿನ ಕುರಿತು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಇಂದು ಮಾತನಾಡಿದರು. ಇಡೀ ಜಗತ್ತು ಮಹಾ ಕುಂಭಮೇಳದ ರೂಪದಲ್ಲಿ ಭಾರತದ ಶ್ರೇಷ್ಠ ರೂಪವನ್ನು ಕಂಡಿತು. ಮಹಾಕುಂಭದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಒತ್ತಿ ಹೇಳಿದರು. ಪ್ರಯಾಗರಾಜ್‌ನಲ್ಲಿ ನಡೆದ ಮಹಾಕುಂಭದ ಯಶಸ್ಸಿಗೆ ಕೊಡುಗೆ ನೀಡಿದ ದೇಶದ ಕೋಟ್ಯಂತರ ಜನರಿಗೆ ನಾನು ನಮಸ್ಕರಿಸುತ್ತೇನೆ ಎಂದರು.

ನವದೆಹಲಿ, ಮಾರ್ಚ್​ 18: ಪ್ರಯಾಗ್​ರಾಜ್​ನಲ್ಲಿ ನಡೆದ ಮಹಾಕುಂಭ ಮೇಳದ ಗೆಲುವಿನ ಕುರಿತು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಇಂದು ಮಾತನಾಡಿದರು. ಇಡೀ ಜಗತ್ತು ಮಹಾ ಕುಂಭಮೇಳದ ರೂಪದಲ್ಲಿ ಭಾರತದ ಶ್ರೇಷ್ಠ ರೂಪವನ್ನು ನೋಡಿದೆ. ಮಹಾಕುಂಭದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಒತ್ತಿ ಹೇಳಿದರು. ಪ್ರಯಾಗರಾಜ್‌ನಲ್ಲಿ ನಡೆದ ಮಹಾಕುಂಭದ ಯಶಸ್ಸಿಗೆ ಕೊಡುಗೆ ನೀಡಿದ ದೇಶದ ಕೋಟ್ಯಂತರ ಜನರಿಗೆ ನಾನು ನಮಸ್ಕರಿಸುತ್ತೇನೆ ಎಂದರು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Mar 18, 2025 12:38 PM