AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ: ರಾಷ್ಟ್ರಪತಿ ಭವನದಲ್ಲಿ ಮೋದಿ-ತಕೈಚಿ ಅವರಿಂದ ಸಚಿವರು, ಗಣ್ಯರ ಪರಸ್ಪರ ಪರಿಚಯ

ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ: ರಾಷ್ಟ್ರಪತಿ ಭವನದಲ್ಲಿ ಮೋದಿ-ತಕೈಚಿ ಅವರಿಂದ ಸಚಿವರು, ಗಣ್ಯರ ಪರಸ್ಪರ ಪರಿಚಯ

ನಯನಾ ರಾಜೀವ್
|

Updated on: Jul 02, 2026 | 12:59 PM

Share

ಮೂರು ದಿನಗಳ ಅಧಿಕೃತ ಪ್ರವಾಸಕ್ಕಾಗಿ ಭಾರತಕ್ಕೆ ಆಗಮಿಸಿರುವ ಜಪಾನ್ ಪ್ರಧಾನಿ ಸನಾಯೆ ತಕೈಚಿ ಅವರಿಗೆ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಸಾಂಪ್ರದಾಯಿಕ ಹಾಗೂ ಅದ್ಧೂರಿ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಜಪಾನ್ ಪ್ರಧಾನಿ ತಕೈಚಿ ಅವರು ತಮ್ಮ ತಮ್ಮ ದೇಶಗಳ ಕೇಂದ್ರ ಸಚಿವರು ಹಾಗೂ ರಾಜತಾಂತ್ರಿಕ ನಿಯೋಗದ ಪ್ರಮುಖ ಸದಸ್ಯರನ್ನು ಪರಸ್ಪರ ಅತ್ಯಂತ ಗೌರವದಿಂದ ಪರಿಚಯಿಸಿದರು.

ನವದೆಹಲಿ, ಜುಲೈ 02: ಮೂರು ದಿನಗಳ ಅಧಿಕೃತ ಪ್ರವಾಸಕ್ಕಾಗಿ ಭಾರತಕ್ಕೆ ಆಗಮಿಸಿರುವ ಜಪಾನ್ ಪ್ರಧಾನಿ ಸನಾಯೆ ತಕೈಚಿ ಅವರಿಗೆ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಸಾಂಪ್ರದಾಯಿಕ ಹಾಗೂ ಅದ್ಧೂರಿ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಜಪಾನ್ ಪ್ರಧಾನಿ ತಕೈಚಿ ಅವರು ತಮ್ಮ ತಮ್ಮ ದೇಶಗಳ ಕೇಂದ್ರ ಸಚಿವರು ಹಾಗೂ ರಾಜತಾಂತ್ರಿಕ ನಿಯೋಗದ ಪ್ರಮುಖ ಸದಸ್ಯರನ್ನು ಪರಸ್ಪರ ಅತ್ಯಂತ ಗೌರವದಿಂದ ಪರಿಚಯಿಸಿದರು.

ಇಬ್ಬರು ನಾಯಕರು 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲಿದ್ದು, ರಕ್ಷಣೆ, ತಂತ್ರಜ್ಞಾನ ಮತ್ತು ಆರ್ಥಿಕ ಪಾಲುದಾರಿಕೆಯನ್ನು ಬಲಪಡಿಸುವ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ಐತಿಹಾಸಿಕ ಭೇಟಿಯು ಉಭಯ ದೇಶಗಳ ನಡುವಿನ ವಿಶೇಷ ಜಾಗತಿಕ ಕಾರ್ಯತಂತ್ರದ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More