AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day 2023: ಕೆಂಪು ಕೋಟೆಗೆ ನರೇಂದ್ರ ಮೋದಿ ಎಂಟ್ರಿ ಹೇಗಿತ್ತು? ವಿಡಿಯೋ ನೋಡಿ

77ನೇ ಸ್ವಾತಂತ್ರ್ಯೋತ್ಸವದ ಅಂಗವಾ ಧ್ವಜಾರೋಹಣ ಮಾಡಲು ನರೇಂದ್ರ ಮೋದಿ ಕೆಂಪುಕೋಟೆಗೆ ಬಂದ ದೃಶ್ಯ ಹಾಗೂ ಅವರನ್ನು ಬರಮಾಡಿಕೊಂಡ ಪರಿ ಇಲ್ಲಿದೆ.

ರಮೇಶ್ ಬಿ. ಜವಳಗೇರಾ
|

Updated on:Aug 15, 2023 | 9:07 AM

Share

ನವದೆಹಲಿ, (ಆಗಸ್ಟ್ 15):  77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ (Narednra Modi) ಅವರು ರಾಷ್ಟ್ರ ರಾಜಧಾನಿ ದೆಹಲಿಯ (New Delhi) ಕೆಂಪುಕೋಟೆಯಲ್ಲಿ 10ನೇ ಬಾರಿಗೆ ಧ್ವಜಾರೋಹಣ ನೇರವೇರಿಸಿದರು. ಅದಕ್ಕೂ ಮುನ್ನ ಮೋದಿ ರಾಜ್ ಘಾಟ್​ನಲ್ಲಿರುವ ಮಹತ್ಮಾ ಗಾಂಧಿ ಸಮಾದಿಗೆ ನಮನ ಸಲ್ಲಿಸಿದರು. ನಂತರ ಧ್ವಜಾರೋಹಣ ಮಾಡಲು ನರೇಂದ್ರ ಮೋದಿ ಕೆಂಪುಕೋಟೆಗೆ ಬಂದ ದೃಶ್ಯ ಹಾಗೂ ಅವರನ್ನು ಬರಮಾಡಿಕೊಂಡ ಪರಿ ಇಲ್ಲಿದೆ.

Published On - 9:05 am, Tue, 15 August 23

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More