Live: ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ; ಲೈವ್ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
PM Modi In Bangalore: ಅಂತರಾಷ್ಟ್ರೀಯ ಯೋಗ ದಿನಾಚರಣೆ (International Yoga Day) ಪ್ರಯುಕ್ತ ಪ್ರಧಾನಿ ನರೇಂದ್ರ ಇಂದು (ಜೂನ 20) ಯಲಹಂಕ ವಾಯುನೆಲೆಗೆ ಆಗಮಿಸಿದರು.
ಬೆಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆ (International Yoga Day) ಪ್ರಯುಕ್ತ ಪ್ರಧಾನಿ ನರೇಂದ್ರ ಇಂದು (ಜೂನ 20) ಯಲಹಂಕ ವಾಯುನೆಲೆಗೆ ಆಗಮಿಸಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು. IAFನ ವಿಶೇಷ ವಿಮಾನದಲ್ಲಿ ಪ್ರಧಾನಿ ಮೋದಿ ಬಂದಿಳಿದರು. ಲೈವ್ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.
Published on: Jun 20, 2022 12:29 PM
Latest Videos