Video: ಮಾರ್ಸಿಲ್ಲೆಗೆ ಬಂದಿಳಿದ ಪ್ರಧಾನಿ ಮೋದಿ, ಸಾವರ್ಕರ್ಗೆ ಗೌರವ
ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಬಂದರು ನಗರಿ ಮಾರ್ಸಿಲ್ಲೆಗೆ ಬಂದಿಳಿದಿದ್ದಾರೆ. ವಿವಿ ಸಾವರ್ಕರ್ಗೆ ಗೌರವ ಸಲ್ಲಿಸಿದ್ದಾರೆ. ಫ್ರಾನ್ಸ್‌ನ ಅಧ್ಯಕ್ಷ ಇಮಾನ್ಯುಯೆಲ್ ಮ್ಯಾಕ್ರನ್ ಅವರೊಂದಿಗೆ ಮಾರ್ಸಿಲ್ಲೆಗೆ ಬಂದಿದ್ದೇನೆ. ಭಾರತದ ಸ್ವಾತಂತ್ರ್ಯದ ಅನ್ವೇಷಣೆಯಲ್ಲಿ ಈ ನಗರವು ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಇಲ್ಲಿಯೇ ಮಹಾನ್ ವೀರ್ ಸಾವರ್ಕರ್ ಅವರು ಧೈರ್ಯವಾಗಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು ಎಂದು ಹೇಳಿದ್ದಾರೆ.

ಸಾವರ್ಕರ್ ಅವರನ್ನು ಬ್ರಿಟಿಷ್ ಕಸ್ಟಡಿಗೆ ಹಸ್ತಾಂತರಿಸಬಾರದು ಎಂದು ಒತ್ತಾಯಿಸಿದ್ದ ಅಂದಿನ ಮಾರ್ಸಿಲ್ಲೆಯ ಜನರು ಮತ್ತು ಆ ಕಾಲದ ಫ್ರೆಂಚ್ ಕಾರ್ಯಕರ್ತರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದರು. ಮಾರ್ಸಿಲ್ಲೆಗೆ ಆಗಮಿಸಿದ ಪ್ರಧಾನಿಗೆ ಭಾರತೀಯ ವಲಸಿಗರಿಂದ ಆತ್ಮೀಯ ಸ್ವಾಗತ ದೊರೆಯಿತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ