PM Modi in Bengaluru Live: ಬೆಂಗಳೂರಿನ ಹೆಚ್​ಎಎಲ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ, ನೇರ ಪ್ರಸಾರ

Updated on: May 10, 2026 | 10:04 AM

ಪ್ರಧಾನ ಮಂತ್ರಿ ನರೇಂದ್ರ ಮೋದಿ ಬೆಂಗಳೂರಿನ ಹೆಚ್​ಎಎಲ್ ಏರ್ಪೋರ್ಟ್​ಗೆ ಆಗಮಿಸಿದ್ದು, ಬಿಜೆಪಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಇಲ್ಲಿಂದ ಆರ್ಟ್ ಆಫ್ ಲಿವಿಂಗ್ ಆಶ್ರಮದ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ 70ನೇ ಜನ್ಮೋತ್ಸವ ಹಾಗೂ ಆಶ್ರಮದ 45ನೇ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದಾರೆ. ಮೋದಿ ಭಾಷಣದ ನೇರ ಪ್ರಸಾರ ಇಲ್ಲಿದೆ.

ಬೆಂಗಳೂರು, ಮೇ 10: ಪ್ರಧಾನಿ ನರೇಂದ್ರ ಮೋದಿ ಅವರು ಆರ್ಟ್ ಆಫ್ ಲಿವಿಂಗ್ ಆಶ್ರಮದ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ 70ನೇ ಜನ್ಮೋತ್ಸವ ಹಾಗೂ ಆಶ್ರಮದ 45ನೇ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಲು ಬೆಂಗಳೂರಿಗೆ ಆಗಮಿಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ಮೋದಿ ಹೆಚ್​ಎಎಲ್ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದು, ನೇರ ಪ್ರಸಾರ ಇಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 10, 2026 09:47 AM
Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More