ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ

Updated on: Jun 05, 2026 | 9:41 PM

ವಿಶ್ವ ಪರಿಸರ ದಿನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಇದೇ ವೇಳೆ ಪರಿಸರವನ್ನು ರಕ್ಷಿಸಲು ಮತ್ತು ಸಂರಕ್ಷಿಸಲು ಶ್ರಮಿಸುತ್ತಿರುವ ಎಲ್ಲರನ್ನೂ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಹಾಗೇ, ಗಿಡ ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಿದ್ದಾರೆ. ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, "ಎಲ್ಲರಿಗೂ ವಿಶ್ವ ಪರಿಸರ ದಿನದ ಹಾರ್ದಿಕ ಶುಭಾಶಯಗಳು. ಪರಿಸರ ಸಂರಕ್ಷಣೆಯ ಬಗ್ಗೆ ಅಪಾರ ಕಾಳಜಿ ಹೊಂದಿರುವ ಪ್ರತಿಯೊಬ್ಬರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ನಮ್ಮ ಪರಿಸರವನ್ನು ರಕ್ಷಿಸಲು ಮತ್ತು ಸುಸ್ಥಿರ ಬೆಳವಣಿಗೆಯನ್ನು ಉತ್ತೇಜಿಸಲು ನಮ್ಮ ಬದ್ಧತೆಯನ್ನು ಪುನರುಚ್ಚರಿಸುವ ದಿನ ಇದಾಗಿದೆ" ಎಂದು ಬರೆದುಕೊಂಡಿದ್ದಾರೆ.

ನವದೆಹಲಿ, ಜೂನ್ 5: ವಿಶ್ವ ಪರಿಸರ ದಿನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಇದೇ ವೇಳೆ ಪರಿಸರವನ್ನು ರಕ್ಷಿಸಲು ಮತ್ತು ಸಂರಕ್ಷಿಸಲು ಶ್ರಮಿಸುತ್ತಿರುವ ಎಲ್ಲರನ್ನೂ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಹಾಗೇ, ಗಿಡ ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಿದ್ದಾರೆ. ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ಎಲ್ಲರಿಗೂ ವಿಶ್ವ ಪರಿಸರ ದಿನದ ಹಾರ್ದಿಕ ಶುಭಾಶಯಗಳು. ಪರಿಸರ ಸಂರಕ್ಷಣೆಯ ಬಗ್ಗೆ ಅಪಾರ ಕಾಳಜಿ ಹೊಂದಿರುವ ಪ್ರತಿಯೊಬ್ಬರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ನಮ್ಮ ಪರಿಸರವನ್ನು ರಕ್ಷಿಸಲು ಮತ್ತು ಸುಸ್ಥಿರ ಬೆಳವಣಿಗೆಯನ್ನು ಉತ್ತೇಜಿಸಲು ನಮ್ಮ ಬದ್ಧತೆಯನ್ನು ಪುನರುಚ್ಚರಿಸುವ ದಿನ ಇದಾಗಿದೆ” ಎಂದು ಬರೆದುಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More