Video: ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಪ್ರಧಾನಿ ಮೋದಿ

Updated on: Jan 15, 2026 | 9:52 AM

ಪ್ರಧಾನಿ ನರೇಂದ್ರ ಮೋದಿ ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ತಮ್ಮ ನಿವಾಸದಲ್ಲಿ ಗೋವುಗಳಿಗೆ ಮೇವು ನೀಡಿ ಅವುಗಳ ಜತೆ ಸ್ವಲ್ಪ ಸಮಯ ಕಳೆದಿದ್ದಾರೆ. ಪ್ರಧಾನಿ ಮೋದಿ ಭಾರತೀಯ ಸಂಪ್ರದಾಯ ಮತ್ತು ಸಾಂಸ್ಕೃತಿಕ ಮೌಲ್ಯಗಳ ಮೇಲಿನ ಗೌರವವನ್ನು ಪ್ರತಿಬಿಂಬಿಸುವ ಒಂದು ಸೂಚಕವಾಗಿ ಗೋಸೇವೆಯನ್ನು ಮಾಡಿದ್ದಾರೆ. ಇದಕ್ಕೂ ಮೊದಲು ಅವರು ಜನವರಿ 14 ರಂದು ಕೇಂದ್ರ ಸಚಿವ ಎಲ್ ಮುರುಗನ್ ನಿವಾಸದಲ್ಲಿ ಪೊಂಗಲ್ ಹಬ್ಬದ ಸಂದರ್ಭದಲ್ಲಿ ಗೋ ಸೇವೆ ಮಾಡಿದ್ದರು.

ನವದೆಹಲಿ, ಜನವರಿ 15: ಪ್ರಧಾನಿ ನರೇಂದ್ರ ಮೋದಿ ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ತಮ್ಮ ನಿವಾಸದಲ್ಲಿ ಗೋವುಗಳಿಗೆ ಮೇವು ನೀಡಿ ಅವುಗಳ ಜತೆ ಸ್ವಲ್ಪ ಸಮಯ ಕಳೆದಿದ್ದಾರೆ. ಪ್ರಧಾನಿ ಮೋದಿ ಭಾರತೀಯ ಸಂಪ್ರದಾಯ ಮತ್ತು ಸಾಂಸ್ಕೃತಿಕ ಮೌಲ್ಯಗಳ ಮೇಲಿನ ಗೌರವವನ್ನು ಪ್ರತಿಬಿಂಬಿಸುವ ಒಂದು ಸೂಚಕವಾಗಿ ಗೋಸೇವೆಯನ್ನು ಮಾಡಿದ್ದಾರೆ. ಇದಕ್ಕೂ ಮೊದಲು ಅವರು ಜನವರಿ 14 ರಂದು ಕೇಂದ್ರ ಸಚಿವ ಎಲ್ ಮುರುಗನ್ ನಿವಾಸದಲ್ಲಿ ಪೊಂಗಲ್ ಹಬ್ಬದ ಸಂದರ್ಭದಲ್ಲಿ ಗೋ ಸೇವೆ ಮಾಡಿದ್ದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Jan 15, 2026 09:51 AM