Video: ಪ್ರಧಾನಿ ನರೇಂದ್ರ ಮೋದಿಗೆ ಘಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಆಫ್ರಿಕನ್ ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಘಾನಾದಲ್ಲಿ 'ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ' ಪ್ರಶಸ್ತಿ ನೀಡಲಾಗಿದೆ. ಅಕ್ರಾದಲ್ಲಿ ನಡೆದ ಕಾರ್ಯಕ್ರಮದಲ್ಲಿ, ದೇಶದ ಅಧ್ಯಕ್ಷ ಮಹಾಮ ಅವರು ಪ್ರಧಾನಿ ಮೋದಿ ಅವರನ್ನು ಸನ್ಮಾನಿಸಿದರು. ಘಾನಾದಲ್ಲಿ 'ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ' ಪ್ರಶಸ್ತಿಯನ್ನು ಪಡೆದ ಪ್ರಧಾನಿ ಮೋದಿ, ಘಾನಾದ ಅತ್ಯುನ್ನತ ಗೌರವವನ್ನು ಪಡೆದಿರುವುದು ನನಗೆ ಹೆಮ್ಮೆ ಮತ್ತು ಗೌರವದ ವಿಷಯ ಎಂದು ಹೇಳಿದರು.
ಘಾನಾ, ಜುಲೈ 03 ಆಫ್ರಿಕನ್ ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಗೆ ಘಾನಾದಲ್ಲಿ ‘ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಪ್ರಶಸ್ತಿ ನೀಡಲಾಗಿದೆ. ಅಕ್ರಾದಲ್ಲಿ ನಡೆದ ಕಾರ್ಯಕ್ರಮದಲ್ಲಿ, ದೇಶದ ಅಧ್ಯಕ್ಷ ಮಹಾಮ ಅವರು ಪ್ರಧಾನಿ ಮೋದಿ ಅವರನ್ನು ಸನ್ಮಾನಿಸಿದರು. ಘಾನಾದಲ್ಲಿ ‘ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಪ್ರಶಸ್ತಿಯನ್ನು ಪಡೆದ ಪ್ರಧಾನಿ ಮೋದಿ, ಘಾನಾದ ಅತ್ಯುನ್ನತ ಗೌರವವನ್ನು ಪಡೆದಿರುವುದು ನನಗೆ ಹೆಮ್ಮೆ ಮತ್ತು ಗೌರವದ ವಿಷಯ ಎಂದು ಹೇಳಿದರು.
ಜುಲೈ 9 ರವರೆಗೆ ಪ್ರಧಾನಿ ಮೋದಿ ಘಾನಾ, ಟ್ರಿನಿಡಾಡ್, ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಕ್ಕೆ ಭೇಟಿ ನೀಡಲಿದ್ದಾರೆ. ಜುಲೈ 6 ಮತ್ತು 7 ರಂದು ಬ್ರೆಜಿಲ್‌ನಲ್ಲಿ ನಡೆಯಲಿರುವ 17 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಇದು ಜಾಗತಿಕ ದಕ್ಷಿಣದ ದೇಶಗಳೊಂದಿಗೆ ಭಾರತದ ಸಂಬಂಧಗಳಿಗೆ ಹೊಸ ಆಯಾಮವನ್ನು ನೀಡುವ ನಿರೀಕ್ಷೆಯಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ

ಸಿಬ್ಬಂದಿಯನ್ನ ಹೆದರಿಸಿ ಮಸಾಜ್ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್

ಬೀದರ್ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ

ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
