Video: ಬಿಳಿ ಅಂಗಿ, ಬಿಳಿ ಪಂಚೆ ಧರಿಸಿ ತಮಿಳುನಾಡಿನ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಧಾನಿ ನರೇಂದ್ರ ಮೋದಿ ಬಿಳಿ ಅಂಗಿ, ಬಿಳಿ ಪಂಚೆ, ಶಲ್ಯ ಧರಿಸಿ ತಮಿಳುನಾಡಿನ ಚೋಳಪುರಂ ದೇವಾಲಯಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ರಾಜೇಂದ್ರ ಚೋಳ ಸ್ವತಃ ನಿರ್ಮಿಸಿದ 11 ನೇ ಶತಮಾನದ ಶಿವ ದೇವಾಲಯವು ರಾಜವಂಶದ ವಾಸ್ತುಶಿಲ್ಪ ಮತ್ತು ಮಿಲಿಟರಿ ಪರಾಕ್ರಮದ ಸ್ಮಾರಕ ಸಂಕೇತವಾಗಿದೆ. ಪ್ರಧಾನಿ ಮೋದಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ, ಹಣಕಾಸು ಸಚಿವ ತಂಗಮ್ ತೆನರಸು, ಹಿಂದೂ ಧಾರ್ಮಿಕ ಮತ್ತು ಚಾರ್ಟಿಯೇಬಲ್ ದತ್ತಿ ಸಚಿವ ಪಿ.ಕೆ.ಶೇಖರ್ ಬಾಬು, ಸಾರಿಗೆ ಸಚಿವ ಎಸ್.ಎಸ್. ಶಿವಶಂಕರ್ ಮತ್ತು ಕೇಂದ್ರ ಸಚಿವ ಎಲ್. ಮುರುಗನ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಚೆನ್ನೈ, ಜುಲೈ 27: ಪ್ರಧಾನಿ ನರೇಂದ್ರ ಮೋದಿ ಬಿಳಿ ಅಂಗಿ, ಬಿಳಿ ಪಂಚೆ, ಶಲ್ಯ ಧರಿಸಿ ತಮಿಳುನಾಡಿನ ಚೋಳಪುರಂ ದೇವಾಲಯಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ರಾಜೇಂದ್ರ ಚೋಳ ಸ್ವತಃ ನಿರ್ಮಿಸಿದ 11 ನೇ ಶತಮಾನದ ಶಿವ ದೇವಾಲಯವು ರಾಜವಂಶದ ವಾಸ್ತುಶಿಲ್ಪ ಮತ್ತು ಮಿಲಿಟರಿ ಪರಾಕ್ರಮದ ಸ್ಮಾರಕ ಸಂಕೇತವಾಗಿದೆ. ಪ್ರಧಾನಿ ಮೋದಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ, ಹಣಕಾಸು ಸಚಿವ ತಂಗಮ್ ತೆನರಸು, ಹಿಂದೂ ಧಾರ್ಮಿಕ ಮತ್ತು ಚಾರ್ಟಿಯೇಬಲ್ ದತ್ತಿ ಸಚಿವ ಪಿ.ಕೆ.ಶೇಖರ್ ಬಾಬು, ಸಾರಿಗೆ ಸಚಿವ ಎಸ್.ಎಸ್. ಶಿವಶಂಕರ್ ಮತ್ತು ಕೇಂದ್ರ ಸಚಿವ ಎಲ್. ಮುರುಗನ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

