ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬಿರಿಯಾನಿ ಭಾಗ್ಯ, ಮೋದಿ ಅಭಿಮಾನಿಯಿಂದ ವ್ಯವಸ್ಥೆ
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಡಿಸೆಂಬರ್ 28) 129ನೇ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ (Mann Ki Baat) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದು, ಇದನ್ನು ಸಂಸದ ಡಾ. ಸುಧಾಕರ್ ಅವರು ಅಗಲಗುರ್ಕಿ ಗ್ರಾಮದ ಜನರ ಜತೆ ‘ಮನ್ ಕಿ ಬಾತ್’ ಆಲಿಸಿದರು. ಅಲ್ಲದೇ ‘ಮನ್ ಕಿ ಬಾತ್’ ವೀಕ್ಷಿಸಿದವರಿಗೆ ಪ್ರೀ ಬಿರಿಯಾನಿ ವ್ಯವಸ್ಥೆ ಮಾಡಲಾಗಿದೆ. ಮೋದಿ ಅಭಿಮಾನಿ ರೈತ ರಾಮಾಂಜನಿ ಅವರು ಬಿರಿಯಾನಿ ವ್ಯವಸ್ಥೆ ಮಾಡಿದ್ದು, ಬಿರಿಯಾನಿಗಾಗಿ ಜನರು ಮುಗಿಬಿದ್ದಿದ್ದಾರೆ.
ಚಿಕ್ಕಬಳ್ಳಾಪುರ, (ಡಿಸೆಂಬರ್ 28): ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಡಿಸೆಂಬರ್ 28) 129ನೇ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ (Mann Ki Baat) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದು, ಇದನ್ನು ಸಂಸದ ಡಾ. ಸುಧಾಕರ್ ಅವರು ಅಗಲಗುರ್ಕಿ ಗ್ರಾಮದ ಜನರ ಜತೆ ‘ಮನ್ ಕಿ ಬಾತ್’ ಆಲಿಸಿದರು. ಅಲ್ಲದೇ ‘ಮನ್ ಕಿ ಬಾತ್’ ವೀಕ್ಷಿಸಿದವರಿಗೆ ಪ್ರೀ ಬಿರಿಯಾನಿ ವ್ಯವಸ್ಥೆ ಮಾಡಲಾಗಿದೆ. ಮೋದಿ ಅಭಿಮಾನಿ ರೈತ ರಾಮಾಂಜನಿ ಅವರು ಬಿರಿಯಾನಿ ವ್ಯವಸ್ಥೆ ಮಾಡಿದ್ದು, ಬಿರಿಯಾನಿಗಾಗಿ ಜನರು ಮುಗಿಬಿದ್ದಿದ್ದರು.
Published on: Dec 28, 2025 07:32 PM

