ಪ್ರಧಾನಿ ಮೋದಿ ವಾಸ್ತವ್ಯ ಹೂಡಿರುವ ಪ್ರತಿಷ್ಠಿತ ರ್‍ಯಾಡಿಸನ್ ಬ್ಲೂ ಹೋಟೆಲ್ ಹೇಗಿದೆ ನೋಡಿ
ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದು, ಪ್ರತಿಷ್ಠಿತ ರ್‍ಯಾಡಿಸನ್ ಬ್ಲೂ ಹೋಟೆಲ್ ಪ್ರಧಾನಿ ಮೋದಿ ವಾಸ್ತವ್ಯಕ್ಕೆ ಸಜ್ಜಾಗಿದೆ. ಹೋಟೆಲ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದ್ದು, ಹೆಜ್ಜೆ ಹೆಜ್ಜೆಗೂ ಪೊಲೀಸ್ ಕಣ್ಗಾವಲು ವಹಿಸಲಾಗಿದೆ.
ಮೈಸೂರು: ಬಂಡೀಪುರ ಹುಲಿ ಯೋಜನೆಗೆ 50 ವರ್ಷ ಪೂರೈಸಿದ ಹಿನ್ನೆಲೆ ಏಪ್ರಿಲ್ 9ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಬಂಡೀಪುರಕ್ಕೆ ಭೇಟಿ ನೀಡಲಿದ್ದಾರೆ. ಹಾಗಾಗಿ ಇಂದು ರಾತ್ರಿಯೇ ಮೈಸೂರಿಗೆ ಆಗಮಿಸಿದ್ದಾರೆ. ಚೆನ್ನೈನಿಂದ ಸೇನಾ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ್ದಾರೆ. ಪ್ರತಿಷ್ಠಿತ ರ್‍ಯಾಡಿಸನ್ ಬ್ಲೂ ಹೋಟೆಲ್ ಪ್ರಧಾನಿ ಮೋದಿ ವಾಸ್ತವ್ಯಕ್ಕೆ ಸಜ್ಜಾಗಿದೆ. ಹೋಟೆಲ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದ್ದು, ಹೆಜ್ಜೆ ಹೆಜ್ಜೆಗೂ ಪೊಲೀಸ್ ಕಣ್ಗಾವಲು ವಹಿಸಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Apr 08, 2023 10:07 PM
Latest Videos