ಗುಜರಾತ್ನಲ್ಲಿ ಮೋದಿ ರೋಡ್ ಶೋ; ದಾರಿಯುದ್ದಕ್ಕೂ ಸಾಂಪ್ರದಾಯಿಕ ನೃತ್ಯದ ಮೂಲಕ ಪ್ರಧಾನಿಗೆ ಸ್ವಾಗತ
ನರ್ಮದಾದಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸಿ, ದೇವಮೋಗ್ರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸುವಾಗ ಅಲ್ಲಿ ನೆರೆದಿದ್ದ ಜನರಿಂದ ಪ್ರಧಾನಿಗೆ ಆತ್ಮೀಯ ಸ್ವಾಗತ ದೊರೆಯಿತು. ರಸ್ತೆಯ ಇಕ್ಕೆಲಗಳಲ್ಲಿ ಸಾಂಪ್ರದಾಯಿಕ ನೃತ್ಯ ಪ್ರದರ್ಶಿಸುವ ಮೂಲಕ ಮೋದಿಗೆ ವಿಶೇಷ ಸ್ವಾಗತ ಕೋರಲಾಯಿತು. ಬಳಿಕ, ನರ್ಮದಾದ ದೇವಮೋಗ್ರ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಪ್ರಾರ್ಥನೆ ಸಲ್ಲಿಸಿದರು.
ನರ್ಮದಾ, ನವೆಂಬರ್ 15: ಪ್ರಧಾನಿ ನರೇಂದ್ರ ಮೋದಿ (PM Narendra Modi) ಗುಜರಾತ್ ಪ್ರವಾಸದಲ್ಲಿದ್ದಾರೆ. ಇಲ್ಲಿನ ನರ್ಮದಾದಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸಿ, ದೇವಮೋಗ್ರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸುವಾಗ ಅಲ್ಲಿ ನೆರೆದಿದ್ದ ಜನರಿಂದ ಪ್ರಧಾನಿಗೆ ಆತ್ಮೀಯ ಸ್ವಾಗತ ದೊರೆಯಿತು. ರಸ್ತೆಯ ಇಕ್ಕೆಲಗಳಲ್ಲಿ ಸಾಂಪ್ರದಾಯಿಕ ನೃತ್ಯ ಪ್ರದರ್ಶಿಸುವ ಮೂಲಕ ಮೋದಿಗೆ ವಿಶೇಷ ಸ್ವಾಗತ ಕೋರಲಾಯಿತು. ಬಳಿಕ, ನರ್ಮದಾದ ದೇವಮೋಗ್ರ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಪ್ರಾರ್ಥನೆ ಸಲ್ಲಿಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

