ಗುಜರಾತ್​​ನಲ್ಲಿ ಮೋದಿ ರೋಡ್ ಶೋ; ದಾರಿಯುದ್ದಕ್ಕೂ ಸಾಂಪ್ರದಾಯಿಕ ನೃತ್ಯದ ಮೂಲಕ ಪ್ರಧಾನಿಗೆ ಸ್ವಾಗತ

Updated on: Nov 15, 2025 | 6:06 PM

ನರ್ಮದಾದಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸಿ, ದೇವಮೋಗ್ರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸುವಾಗ ಅಲ್ಲಿ ನೆರೆದಿದ್ದ ಜನರಿಂದ ಪ್ರಧಾನಿಗೆ ಆತ್ಮೀಯ ಸ್ವಾಗತ ದೊರೆಯಿತು. ರಸ್ತೆಯ ಇಕ್ಕೆಲಗಳಲ್ಲಿ ಸಾಂಪ್ರದಾಯಿಕ ನೃತ್ಯ ಪ್ರದರ್ಶಿಸುವ ಮೂಲಕ ಮೋದಿಗೆ ವಿಶೇಷ ಸ್ವಾಗತ ಕೋರಲಾಯಿತು. ಬಳಿಕ, ನರ್ಮದಾದ ದೇವಮೋಗ್ರ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಪ್ರಾರ್ಥನೆ ಸಲ್ಲಿಸಿದರು.

ನರ್ಮದಾ, ನವೆಂಬರ್ 15: ಪ್ರಧಾನಿ ನರೇಂದ್ರ ಮೋದಿ (PM Narendra Modi) ಗುಜರಾತ್ ಪ್ರವಾಸದಲ್ಲಿದ್ದಾರೆ. ಇಲ್ಲಿನ ನರ್ಮದಾದಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸಿ, ದೇವಮೋಗ್ರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸುವಾಗ ಅಲ್ಲಿ ನೆರೆದಿದ್ದ ಜನರಿಂದ ಪ್ರಧಾನಿಗೆ ಆತ್ಮೀಯ ಸ್ವಾಗತ ದೊರೆಯಿತು. ರಸ್ತೆಯ ಇಕ್ಕೆಲಗಳಲ್ಲಿ ಸಾಂಪ್ರದಾಯಿಕ ನೃತ್ಯ ಪ್ರದರ್ಶಿಸುವ ಮೂಲಕ ಮೋದಿಗೆ ವಿಶೇಷ ಸ್ವಾಗತ ಕೋರಲಾಯಿತು. ಬಳಿಕ, ನರ್ಮದಾದ ದೇವಮೋಗ್ರ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಪ್ರಾರ್ಥನೆ ಸಲ್ಲಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More