Sardar Patel Birth Anniversary: ಸರ್ದಾರ್ ಪಟೇಲರ ಜಯಂತಿ, ಏಕತಾ ಪ್ರತಿಮೆ ಬಳಿ ಪ್ರಧಾನಿ ಮೋದಿ ಪುಷ್ಪ ನಮನ
ಸರ್ದಾರ್ ಪಟೇಲ್ ಅವರ 150 ನೇ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.ಭಾರತದ ಏಕೀಕರಣದ ಹಿಂದಿನ ಪ್ರೇರಕ ಶಕ್ತಿಯಾಗಿದ್ದರು.ರಾಷ್ಟ್ರೀಯ ಸಮಗ್ರತೆ, ಉತ್ತಮ ಆಡಳಿತ ಮತ್ತು ಸಾರ್ವಜನಿಕ ಸೇವೆಗೆ ಅವರ ಅಚಲ ಬದ್ಧತೆಯು ಯುವ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಲ್ಲಿದ್ದವರಿಗೆ ಪ್ರಧಾನಿ ಮೋದಿ ಏಕತಾ ದಿವಸದ ಪ್ರತಿಜ್ಞೆ ಬೋಧಿಸಿದರು. ಪೊಲೀಸರು ಮತ್ತು ಅರೆಸೈನಿಕ ಪಡೆಗಳಿಂದ ರಾಷ್ಟ್ರೀಯ ಏಕತಾ ದಿನದ ಪರೇಡ್ ಜೊತೆಗೆ ಸಾಂಸ್ಕೃತಿಕ ಉತ್ಸವವೂ ನಡೆಯಲಿದೆ.
ಅಹಮದಾಬಾದ್, ಅಕ್ಟೋಬರ್ 31: ಸರ್ದಾರ್ ಪಟೇಲ್ ಅವರ 150 ನೇ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಭಾರತದ ಏಕೀಕರಣದ ಹಿಂದಿನ ಪ್ರೇರಕ ಶಕ್ತಿಯಾಗಿದ್ದರು. ರಾಷ್ಟ್ರೀಯ ಸಮಗ್ರತೆ, ಉತ್ತಮ ಆಡಳಿತ ಮತ್ತು ಸಾರ್ವಜನಿಕ ಸೇವೆಗೆ ಅವರ ಅಚಲ ಬದ್ಧತೆಯು ಯುವ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಲ್ಲಿದ್ದವರಿಗೆ ಪ್ರಧಾನಿ ಮೋದಿ ಏಕತಾ ದಿವಸದ ಪ್ರತಿಜ್ಞೆ ಬೋಧಿಸಿದರು. ಪೊಲೀಸರು ಮತ್ತು ಅರೆಸೈನಿಕ ಪಡೆಗಳಿಂದ ರಾಷ್ಟ್ರೀಯ ಏಕತಾ ದಿನದ ಪರೇಡ್ ಜೊತೆಗೆ ಸಾಂಸ್ಕೃತಿಕ ಉತ್ಸವವೂ ನಡೆಯಲಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ದೆಹಲಿ ಸ್ಫೋಟ ನಡೆದಾಗ ಕಂಗಾಲಾಗಿ ಓಡಿದ ಜನರು; ಸಿಸಿಟಿವಿ ವಿಡಿಯೋ ವೈರಲ್
ಉತ್ತರ ಪ್ರದೇಶದ ಕಲ್ಲು ಗಣಿಗಾರಿಕೆ ವೇಳೆ ಭೂಕುಸಿತವಾಗಿ ಓರ್ವ ಸಾವು
ನಾಯಕತ್ವ ಬದಲಾವಣೆ ಬಗ್ಗೆ ನಂಗೇನೂ ಗೊತ್ತಿಲ್ಲ, ಸಿಎಂ ಹತ್ರನೇ ಕೇಳಿ; ಡಿಕೆಶಿ
ರಾಹುಲ್ ಗಾಂಧಿಗೆ ಧೈರ್ಯ ತುಂಬಿದ್ದೇನೆ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

