Sardar Patel Birth Anniversary: ಸರ್ದಾರ್ ಪಟೇಲರ ಜಯಂತಿ, ಏಕತಾ ಪ್ರತಿಮೆ ಬಳಿ ಪ್ರಧಾನಿ ಮೋದಿ ಪುಷ್ಪ ನಮನ

Updated on: Oct 31, 2025 | 9:49 AM

ಸರ್ದಾರ್ ಪಟೇಲ್ ಅವರ 150 ನೇ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.ಭಾರತದ ಏಕೀಕರಣದ ಹಿಂದಿನ ಪ್ರೇರಕ ಶಕ್ತಿಯಾಗಿದ್ದರು.ರಾಷ್ಟ್ರೀಯ ಸಮಗ್ರತೆ, ಉತ್ತಮ ಆಡಳಿತ ಮತ್ತು ಸಾರ್ವಜನಿಕ ಸೇವೆಗೆ ಅವರ ಅಚಲ ಬದ್ಧತೆಯು ಯುವ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಲ್ಲಿದ್ದವರಿಗೆ ಪ್ರಧಾನಿ ಮೋದಿ ಏಕತಾ ದಿವಸದ ಪ್ರತಿಜ್ಞೆ ಬೋಧಿಸಿದರು. ಪೊಲೀಸರು ಮತ್ತು ಅರೆಸೈನಿಕ ಪಡೆಗಳಿಂದ ರಾಷ್ಟ್ರೀಯ ಏಕತಾ ದಿನದ ಪರೇಡ್ ಜೊತೆಗೆ ಸಾಂಸ್ಕೃತಿಕ ಉತ್ಸವವೂ ನಡೆಯಲಿದೆ.

ಅಹಮದಾಬಾದ್, ಅಕ್ಟೋಬರ್ 31: ಸರ್ದಾರ್ ಪಟೇಲ್ ಅವರ 150 ನೇ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಭಾರತದ ಏಕೀಕರಣದ ಹಿಂದಿನ ಪ್ರೇರಕ ಶಕ್ತಿಯಾಗಿದ್ದರು. ರಾಷ್ಟ್ರೀಯ ಸಮಗ್ರತೆ, ಉತ್ತಮ ಆಡಳಿತ ಮತ್ತು ಸಾರ್ವಜನಿಕ ಸೇವೆಗೆ ಅವರ ಅಚಲ ಬದ್ಧತೆಯು ಯುವ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಲ್ಲಿದ್ದವರಿಗೆ ಪ್ರಧಾನಿ ಮೋದಿ ಏಕತಾ ದಿವಸದ ಪ್ರತಿಜ್ಞೆ ಬೋಧಿಸಿದರು. ಪೊಲೀಸರು ಮತ್ತು ಅರೆಸೈನಿಕ ಪಡೆಗಳಿಂದ ರಾಷ್ಟ್ರೀಯ ಏಕತಾ ದಿನದ ಪರೇಡ್ ಜೊತೆಗೆ ಸಾಂಸ್ಕೃತಿಕ ಉತ್ಸವವೂ ನಡೆಯಲಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More