ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರಿಗೆ ಪ್ರಧಾನಿ ಮೋದಿ ಗೌರವಿಸಿದ ಪರಿ ನೋಡಿ
ಇಂದು ದೆಹಲಿಯಲ್ಲಿ ಸಂಸತ್ನ ಹೊಸ ಕಟ್ಟಡ ಉದ್ಘಾಟನೆಗೊಂಡಿದೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಭಾಗವಹಿಸಿದ್ದರು.
ದೆಹಲಿಯಲ್ಲಿ ಭಾನುವಾರ (ಮೇ 28) ಸಂಸತ್ನ ಹೊಸ ಕಟ್ಟಡ (New Parliament Building) ಉದ್ಘಾಟನೆಗೊಂಡಿದೆ. ಕೇಂದ್ರ ಸಚಿವರು, ಮುಖ್ಯಮಂತ್ರಿಗಳು, ಪುರೋಹಿತರು ಮತ್ತು ಇತರೆ ಗಣ್ಯರ ಸಮ್ಮುಖದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಉದ್ಘಾಟನೆ ಮಾಡಿದ್ದಾರೆ. ಸಂಸತ್ ಭವನ ಉದ್ಘಾಟನೆಯನ್ನು ವಿಪಕ್ಷಗಳು ಬಹಿಷ್ಕರಿಸಿದ್ದವು. ಆದರೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಭಾಗವಹಿಸಿದ್ದರು. ಭಾಷಣ ಮುಗಿಸಿ ಬರುತ್ತಿದ್ದಾಗ ದೇವೇಗೌಡರಿಗೆ ಪ್ರಧಾನಿ ನರೇಂದ್ರ ಮೋದಿ ಶೇಕ್ ಹ್ಯಾಂಡ್ ಮಾಡಿ, ನಮಸ್ಕರಿಸಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!

